ಉತ್ತರಪ್ರದೇಶ ಚುನಾವಣೆ

ಉತ್ತರಪ್ರದೇಶ ಚುನಾವಣೆ: 'ರಾಧೆ ರಾಧೆ ಕಮಲ್ ಕಿಲಾದೆ'; ಬಿಜೆಪಿಗೆ ಈಗ ಮಥುರಾ ಅಸ್ತ್ರ (ನೇರ ನೋಟ)
ಉತ್ತರಪ್ರದೇಶ ಗೆದ್ದವರು ದೇಶ ಆಳುತ್ತಾರೆ ಎಂಬ ಮಾತಿದೆ. ಏಕೆಂದರೆ ಉತ್ತರಪ್ರದೇಶ ಅತಿ ದೊಡ್ಡ ರಾಜ್ಯ. ಅಲ್ಲಿ 80 ಲೋಕಸಭಾ ಕ್ಷೇತ್ರಗಳಿವೆ. ಎಲ್ಲೆಡೆಯಂತೆ ಅಲ್ಲಿಯೂ ಜಾತಿ ಆಧರಿತ ರಾಜಕೀಯ ಲೆಕ್ಕಾಚಾರಗಳೇ.

'ಮಿಚಿಗನ್ನಲ್ಲಿ ಅಬ್ದುಲ್ಲಾ ಗೆದ್ದಾಯ್ತು': ಅಮೆರಿಕ ಚುನಾವಣೆ ನಂತರ ಮುಂದಿನ ಸರದಿ ಉತ್ತರಪ್ರದೇಶ - ಅಸಾದುದ್ದೀನ್ ಓವೈಸಿ; Video
ಅಮೆರಿಕದ ಮಿಚಿಗನ್ ಸೆನೆಟ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಅಬ್ದುಲ್ ಅಲ್-ಸಯೀದ್ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯೊಬ್ಬರು ಸೆನೆಟರ್ ಆಗಿ ಆಯ್ಕೆಯಾಗಿದ್ದಾರೆ.

ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

ನಿಗದಿಯಂತೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗಳು ನಡೆಯಲಿದೆ: ಚುನಾವಣಾ ಆಯೋಗ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳು ನಿಗದಿಯಂತೆ ನಡೆಸಲು ಕೇಂದ್ರ ಚುನಾವಣಾ ಆಯೋಗ (ಸಿಇಸಿ) ನಿರ್ಧರಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಗುರುವಾರ ಸರ್ವಾನುಮತದ ತೀರ್ಮಾನ ಪ್ರಕಟಿಸಿದೆ.

ಬಿಜೆಪಿಗೆ ಟಕ್ಕರ್; ಎಸ್ಪಿ-ಆರ್ಎಲ್ಡಿ ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢ: ಅಖಿಲೇಶ್ ಜೊತೆ ಜಯಂತ್ ಫೋಟೋ ವೈರಲ್
ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ(ಆರ್ಎಲ್ಡಿ) ಮತ್ತು ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢಪಟ್ಟಿದೆ ಎಂದು ಆರ್ ಎಲ್ ಡಿ ಅಧ್ಯಕ್ಷ ಜಯಂತ್ ಸಿಂಗ್ ಚೌಧರಿ ತಿಳಿಸಿದ್ದಾರೆ.

ಉತ್ತರಪ್ರದೇಶ ಚುನಾವಣೆ: ಜನತೆಗೆ ರೂ.10 ಲಕ್ಷದವರೆಗೆ ಉಚಿತ ಚಿಕಿತ್ಸೆ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ
ಉತ್ತರ ಪ್ರದೇಶದಲ್ಲಿ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಮತದಾರರಿಗೆ ಆಶ್ವಾಸನೆಗಳನ್ನ ನೀಡೋದ್ರಲ್ಲಿ ಬ್ಯುಸಿ ಆಗಿವೆ. ಅದರಂತೆ.. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತಂದರೆ, ಅನಾರೋಗ್ಯ ಪೀಡಿತ ವ್ಯಕ್ತಿಗೆ 10 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು...

ಗೆಲವು ಸಾಧಿಸಿದ್ದು ಪ್ರಜಾಪ್ರಭುತ್ವ: ರವಿಶಾಸ್ತ್ರಿ ಶುಭಾಶಯಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಉತ್ತರಪ್ರದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದಕ್ಕಾಗಿ ಶುಭಾಶಯ ಕೋರಿದ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಮೆಂಟ್ರಿ ಸ್ಟೈಲಿನಲ್ಲಿಯೇ ಉತ್ತಮವಾಗಿ ಪ್ರತಿಕ್ರಿಯೆ...

ಇವಿಎಂ ಗೋಲ್'ಮಾಲ್ ಆರೋಪ: ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದೆ- ಬಿಜೆಪಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇವಿಎಂ (ವಿದ್ಯುನ್ಮಾನ ಮತ ಯಂತ್ರ)ನಲ್ಲಿ ಗೋಲ್'ಮಾಲ್ ನಡೆಸಿದೆ ಎಂದು ಆರೋಪ ಮಾಡುತ್ತಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದ್ದು, ಆಸ್ಪತ್ರೆಗೆ ದಾಖಲಾಗಬೇಕಿದೆ...

ಇವಿಎಂನಲ್ಲಿ ಬಿಜೆಪಿ ಗೋಲ್'ಮಾಲ್ ಆರೋಪ: ನ್ಯಾಯಾಲಯದ ಮೆಟ್ಟಿಲೇರಿದ ಮಾಯಾವತಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಬಿಜೆಪಿ ಭಾರೀ ಗೋಲ್ ಮಾಲ್ ನಡೆಸಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ನ್ಯಾಯಾಲಯದ ಮೆಟ್ಟಿಲೇರಲು ಬುಧವಾರ...

