ಉತ್ತರಪ್ರದೇಶ ಚುನಾವಣೆ 2027

ಉತ್ತರಪ್ರದೇಶದಲ್ಲಿ ಮೈತ್ರಿ ಠುಸ್?: ಸೀಟು ಹಂಚಿಕೆ ಮಾತುಕತೆ ಜಟಾಪಟಿ ಮಧ್ಯೆ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಅಖಿಲೇಶ್!
ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾತುಕತೆಗಳ ನಡುವೆಯೇ, ಸಮಾಜವಾದಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಿಸಲು ಪ್ರಾರಂಭಿಸಿದೆ. SP ತನ್ನ ಐದು ಅಭ್ಯರ್ಥಿಗಳನ್ನು ಘೋಷಿಸಿದೆ.

2027 ಚುನಾವಣೆ: ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶ BJP ನಾಯಕರಿಗೆ RSS ಸಲಹೆ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ RSS ಸಲಹೆ ನೀಡಿದೆ.

