ಉದ್ಯಮಿ

ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಸ್ಥಳದಲ್ಲಿದ್ದವರ ಬಳಿ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದರೂ ಪ್ರಯೋಜನವಾಗಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೆಟಾ ಕನ್ನಡಕ ಧರಿಸಿ ಉದ್ಯಮಿಯೊಬ್ಬರು ನನ್ನನ್ನು ಭೇಟಿಯಾಗಿದ್ದರು: ಸ್ಟಿಂಗ್ ಆಪರೇಷನ್ ವಿವಾದ ಬೆನ್ನಲ್ಲೇ ಸಿಎಂ ಶಿವಕುಮಾರ್ ಸ್ಫೋಟಕ ಹೇಳಿಕೆ
ದೇವರು ನನಗೆ ಒಂದು ಶಕ್ತಿಯನ್ನು ಕೊಟ್ಟಿದ್ದಾನೆ. ಮುಖಭಾವಗಳನ್ನು ಓದುವ ಶಕ್ತಿ. ನನ್ನ ಅನುಭವದ ಆಧಾರದ ಮೇಲೆ ಯಾರೊಬ್ಬರು ನನ್ನ ಬಳಿಗೆ ಏಕೆ ಬಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬಲ್ಲೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
'ಬೆಳಗ್ಗೆ 10 ಗಂಟೆ ಆದ್ರೂ ಕಚೇರಿ ಖಾಲಿ; ಹಿಂಗೇ ಆದ್ರೆ ಕೆಲಸ ಮಾಡೋಕೆ ಹೇಗೆ ಸಾಧ್ಯ?'; ಇದಕ್ಕೆ ಕಾರಣ ಬೆಂಗಳೂರಿನ ಟ್ರಾಫಿಕ್ ಎಂದ ಉದ್ಯಮಿ!
ಕಚೇರಿಗೆ ಹಾಜರಾಗಲು ಉದ್ಯೋಗಿಗಳು ಪಡಬೇಕಾದ ಅಪಾರ ಶ್ರಮದ ಕಾರಣದಿಂದಾಗಿ, ಅವರು ಕೆಲಸದಲ್ಲಿ ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಲು ಆಗಾಗ್ಗೆ ಸಾಧ್ಯವಾಗುತ್ತಿಲ್ಲ ಎಂದು ಪನ್ನೀರ್ಸೆಲ್ವಂ ಹೇಳಿದ್ದಾರೆ.

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!
UPI ಮೂಲಕ ಪಾವತಿ ಮಾಡುವ ಕೋಟ್ಯಾಂತರ ಜನರಿಗೆ ಕೇಂದ್ರ ಸರ್ಕಾರ ಶನಿವಾರ ಪ್ರಮುಖ ಸ್ಪಷ್ಟೀಕರಣ ನೀಡಿದೆ. UPI ಬಳಕೆದಾರರಿಗೆ ಯಾವುದೇ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಪೋರ್ಷೆ ಕಾರು ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ದುರಸ್ತಿ; ಬ್ರ್ಯಾಂಡ್ ಪ್ರಚಾರ ಮಾಡಿದ ಉದ್ಯಮಿ?: ಸರ್ಕಾರದ ವಿರುದ್ಧ ಮೋಹನ್ ದಾಸ್ ಪೈ ಗರಂ!
ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮತ್ತು ಜಲ್ಲಿ ಮಿಶ್ರಣ ಮಾಡಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ.

Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ
1980-2000ರವರೆಗೆ ರೇಮಂಡ್ನ ನೇತೃತ್ವ ವಹಿಸಿದ್ದ ವಿಜಯಪತ್ ಸಿಂಘಾನಿಯಾ ಅವರು, ಜವಳಿ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರು.

Anushka Shetty ಗೆ ಕೂಡಿಬಂತು ಕಂಕಣ ಭಾಗ್ಯ: ವರ ಯಾರು?

ಸಿ.ಜೆ ರಾಯ್ ಬೆನ್ನಲ್ಲೇ ಮತ್ತೊಬ್ಬ ಪ್ರಸಿದ್ಧ ಉದ್ಯಮಿ ಆತ್ಮಹತ್ಯೆ..!
ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್ಮೆಂಟ್ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ.

ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Video
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್ಗೆ ಹೋಗಿದ್ದರು.

