ಉದ್ಯೋಗಾವಕಾಶ

ಕೇಂದ್ರ ತನಿಖಾ ಸಂಸ್ಥೆಯಲ್ಲಿ ಬಂಪರ್ ಉದ್ಯೋಗಾವಕಾಶ: ಪರೀಕ್ಷೆಯಿಲ್ಲದೆ ನೇಮಕಾತಿ, ತಿಂಗಳಿಗೆ ಬರೋಬ್ಬರಿ ₹1.50 ಲಕ್ಷ ಸಂಬಳ!
ವೃತ್ತಿ & ಉದ್ಯೋಗ ಅವಕಾಶಗಳು

ಕೇಂದ್ರ ತನಿಖಾ ಸಂಸ್ಥೆಯಲ್ಲಿ ಬಂಪರ್ ಉದ್ಯೋಗಾವಕಾಶ: ಪರೀಕ್ಷೆಯಿಲ್ಲದೆ ನೇಮಕಾತಿ, ತಿಂಗಳಿಗೆ ಬರೋಬ್ಬರಿ ₹1.50 ಲಕ್ಷ ಸಂಬಳ!

NIA Recruitment 2026: ಕೇಂದ್ರ ಗೃಹ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಯ ತನಿಖಾ ಸಂಸ್ಥೆಯು ವಿವಿಧ ಮಂತ್ರಿ ಮಂಡಲ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 3,548 ಹುದ್ದೆಗಳಿಗೆ RRB ಅರ್ಜಿ ಆಹ್ವಾನ; ಪದವಿ ಇದ್ದರೆ ಸಾಕು
ವೃತ್ತಿ & ಉದ್ಯೋಗ ಅವಕಾಶಗಳು

ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 3,548 ಹುದ್ದೆಗಳಿಗೆ RRB ಅರ್ಜಿ ಆಹ್ವಾನ; ಪದವಿ ಇದ್ದರೆ ಸಾಕು

ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಪದವೀಧರ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿಯು ಬಂಪರ್ ಕೊಡುಗೆಯನ್ನು ನೀಡಿದೆ. ನಾನ್-ಟೆಕ್ನಿಕಲ್ ಕ್ಯಾಟಗರಿ ಅಡಿಯಲ್ಲಿ ಒಟ್ಟು 3,548 ಹುದ್ದೆಗಳಿಗೆ ಹೆಚ್ಚಿಸಿ, ಅಧಿಕೃತ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ನೇಮಕಾತಿ ಕುರಿತ ವರದಿ ಇಲ್ಲಿದೆ:

ಸುಪ್ರೀಂ ಕೋರ್ಟ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ: 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹72 ಸಾವಿರ ಸಂಬಳ!
ವೃತ್ತಿ & ಉದ್ಯೋಗ ಅವಕಾಶಗಳು

ಸುಪ್ರೀಂ ಕೋರ್ಟ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ: 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹72 ಸಾವಿರ ಸಂಬಳ!

ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

'ಪೀಕ್ ಬೆಂಗಳೂರು' ಮುಮೆಂಟ್: ಮನೆ ನೋಡಲು ಹೋದ ಮಹಿಳೆಗೆ ಸಿಕ್ಕಿದ್ದು ಭರ್ಜರಿ Job Offer
ರಾಜ್ಯ

'ಪೀಕ್ ಬೆಂಗಳೂರು' ಮುಮೆಂಟ್: ಮನೆ ನೋಡಲು ಹೋದ ಮಹಿಳೆಗೆ ಸಿಕ್ಕಿದ್ದು ಭರ್ಜರಿ Job Offer

ಮಹಿಳೆ ಮೂಲತಃ ಬೆಂಗಳೂರಿನ ಕಟ್ಟಡವೊಂದರಲ್ಲಿ ಫ್ಲ್ಯಾಟ್ ನೋಡಲು ತೆರಳಿದ್ದರು. ಆದರೆ ತಾವು ನೋಡಲು ಹೋಗಿದ್ದ ಫ್ಲ್ಯಾಟ್‌ನಿಂದ ಹೊರಗೆ ತೆರಳುತ್ತಿದ್ದ ವ್ಯಕ್ತಿ ಆ ಸಮಯದಲ್ಲಿ ಲಭ್ಯವಿರಲಿಲ್ಲ..

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!
ವೃತ್ತಿ & ಉದ್ಯೋಗ ಅವಕಾಶಗಳು

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

ಕೇರಳಂ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ: ಮಂಗಳೂರಿನಲ್ಲಿ ಕಾರ್ಮಿಕರ ಕೊರತೆ ನೀಗುವ ನಿರೀಕ್ಷೆ!
ರಾಜ್ಯ

ಕೇರಳಂ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ: ಮಂಗಳೂರಿನಲ್ಲಿ ಕಾರ್ಮಿಕರ ಕೊರತೆ ನೀಗುವ ನಿರೀಕ್ಷೆ!

ರಾಜ್ಯದ ಗಡಿ ಭಾಗದ ಹೊರಗಿನ ಆಯ್ದ ಸ್ಥಳಗಳಿಗೆ ವಿಸ್ತರಿಸುವ ಕೇರಳಂ ಸರ್ಕಾರದ ನಿರ್ಧಾರವು, ಕಾಸರಗೋಡು ಜಿಲ್ಲೆಯ ಮಹಿಳೆಯರಿಗೆ ಮಂಗಳೂರಿನಲ್ಲಿ ಉದ್ಯೋಗಾವಕಾಶಗಳನ್ನು ಸುಲಭವಾಗಿ ಪಡೆಯಲು ನೆರವಾಗಲಿದೆ.

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ!
ರಾಜ್ಯ

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ!

ಕನ್ನಡದಲ್ಲಿ ಎಂಎ ಮುಗಿದ ನಂತರ ಉದ್ಯೋಗಾವಕಾಶಗಳು ಸೀಮಿತವಾಗಿವೆ. ಸಂಶೋಧನೆ ಮತ್ತು ಬೋಧನೆಯ ಹೊರತಾಗಿ, ಅಭ್ಯರ್ಥಿಗಳಿಗೆ ಸಿಗುವ ಏಕೈಕ ಕೆಲಸದ ಅವಕಾಶಗಳು ಮಾಧ್ಯಮ ಮತ್ತು ಮನರಂಜನಾ ಉದ್ಯಮದಲ್ಲಿ ಮಾತ್ರ.

ಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 1: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ...
ರಾಜ್ಯ

ಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 1: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ...

ಚೆನ್ನೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದ್ದು ಕ್ರಮವಾಗಿ ಶೇ. 7.5 ಹಾಗೂ ಶೇ.7.3ರಷ್ಟು ಸರಾಸರಿ ವೇತನ ಹೆಚ್ಚಳ ಹೊಂದಿದೆ. ಇದು ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆಯ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ.

PM Internship Scheme: ಅರ್ಹತೆ, ನೋಂದಣಿ, ಹೇಗೆ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ವಿವರ!
ದೇಶ

PM Internship Scheme: ಅರ್ಹತೆ, ನೋಂದಣಿ, ಹೇಗೆ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ವಿವರ!

ದೇಶದ ಅಗ್ರಮಾನ್ಯ 500 ಕಾರ್ಪೊರೇಟ್ ಕಂಪನಿಗಳಲ್ಲಿ ಯುವಕ ಮತ್ತು ಯುವತಿಯರು ಒಂದು ವರ್ಷ ಇಂಟರ್ನ್​ಶಿಪ್ ಮಾಡಬಹುದು.