ಎಕ್ಯೂಐ

ದೆಹಲಿ: ಅಪಾಯದ ಮಟ್ಟ ಮೀರಿ ವಾಯುಮಾಲಿನ್ಯ; 494ರ ಗಡಿ ತಲುಪಿದ AQI; ಉಸಿರಾಡುವುದೇ ಕಷ್ಟ..!
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ವರದಿಯ ಪ್ರಕಾರ, ಬೆಳಿಗ್ಗೆ 7:31ರ ಸುಮಾರಿಗೆ ನಗರದ ಸರಾಸರಿ AQI 494 ದಾಖಲಾಗಿದೆ. ಹಲವು ಪ್ರದೇಶಗಳಲ್ಲಿ ಗೋಚರತೆ ತೀವ್ರವಾಗಿ ಕುಸಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ದೆಹಲಿ: ಅಪಾಯಕಾರಿ ಮಟ್ಟಕ್ಕೆ ತಲುಪಿದ ವಾಯುಮಾಲಿನ್ಯ; 1,331ಕ್ಕೆ ಏರಿದ AQI, ದಟ್ಟ ಹೊಗೆ ಹೊದಿಕೆಯಲ್ಲಿ ರಾಷ್ಟ್ರ ರಾಜಧಾನಿ..!
ಪಟಾಕಿ ಸಿಡಿಸುವುದರ ಮೇಲೆ ನಿರ್ಬಂಧಗಳಿದ್ದರೂ ಭಾನುವಾರ ಸಂಜೆ ರಾಷ್ಟ್ರ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಜನರು ನಿರಂತರವಾಗಿ ಪಟಾಕಿ ಸಿಡಿಸಿದ್ದಾರೆ. ಇದರಿಂದ ಈಗಾಗಲೇ ಕಲುಷಿತಗೊಂಡಿದ್ದ ವಾತಾವರಣಕ್ಕೆ ಮತ್ತಷ್ಟು ಹೊಗೆ ಹಾಗೂ ಸೂಕ್ಷ್ಮ ಧೂಳಿನ ಕಣಗಳು ಸೇರಿಕೊಂಡಿವೆ.

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆ: 483ಕ್ಕೆ ತಲುಪಿದ AQI; ವಿಷಾನಿಲದ ಹೊದಿಕೆಯಲ್ಲಿ ರಾಷ್ಟ್ರ ರಾಜಧಾನಿ..!
ಇಡೀ ನಗರವು ದಟ್ಟವಾದ ವಿಷಕಾರಿ ಹೊಗೆಯಿಂದ (Smog) ಆವೃತವಾಗಿದ್ದು, ದೃಷ್ಟಿ ಗೋಚರತೆ ಗಣನೀಯವಾಗಿ ಕಡಿಮೆಯಾಗಿದೆ. ಇದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ: 400ರ ಗಡಿ ತಲುಪಿದ AQI; ವಾಹನಗಳೇ ಮಾಲಿನ್ಯದ ಪ್ರಮುಖ ಮೂಲ ಎಂದ ಸುಪ್ರೀಂಕೋರ್ಟ್; ಕೇಂದ್ರ-ರಾಜ್ಯ ಸರ್ಕಾರಗಳಿಗೆ ತರಾಟೆ..!
ಮಾಲಿನ್ಯ ಬಿಕ್ಕಟ್ಟನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ನಿರ್ವಹಿಸುತ್ತಿರುವ ರೀತಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದ್ದು, ಇದು ಸಂಪೂರ್ಣ ವೈಫಲ್ಯ ಎಂದು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: 482ಕ್ಕೆ ತಲುಪಿದ ವಾಯು ಗುಣಮಟ್ಟ ಸೂಚಿ; ಪರಿಸ್ಥಿತಿ ಮತ್ತಷ್ಟು ಗಂಭೀರ..!
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ನಗರದ ಏಳು ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳಲ್ಲಿ AQI ಪ್ರಮಾಣ 400ಕ್ಕಿಂತ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

'ಸ್ಟೇ ಅಟ್ ಹೋಮ್' ಪರಿಣಾಮ: ಅನೇಕ ನಗರಗಳ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಮಹತ್ತರ ಪ್ರಗತಿ
ಜನತಾ ಕರ್ಫ್ಯೂ ಮತ್ತು ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಅತ್ಯಾವಶ್ಯಕವಲ್ಲದ ಕೈಗಾರಿಕಾ ಘಟಕಗಳು ಮುಚ್ಚಿದ್ದು, ಬಹುತೇಕ ವಾಹನಗಳು ರಸ್ತೆಗಿಳಿಯದ ಪರಿಣಾಮ 85 ಪ್ರಮುಖ ನಗರಗಳ ಜನರು ನೆಮ್ಮದಿಯಿಂದ ಉಸಿರಾಡಲು ಸಾಧ್ಯವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯೊಂದರಲ್ಲಿ ತಿಳಿಸಿದೆ.

