ವಾಣಿಜ್ಯಎರಡು ತಿಂಗಳಲ್ಲಿ 26 ಲಕ್ಷ ಮ್ಯಾನ್ ಅವರ್ ನಷ್ಟ: ಎಚ್ಎಎಲ್ ಅಧ್ಯಕ್ಷ ಆರ್ ಮಾಧವನ್
ಕೊರೋನಾ ಹೆಮ್ಮಾರಿ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕಾರಣ ಭಾರತ ಹಾಗೂ ವಿದೇಶಗಳಲ್ಲಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಾಸಗಳಾಗಲಿದ್ದು ಪರಿಣಾಮ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಲ್ಲಿ ನಡೆಯುತ್ತಿರುವ ಅನೇಕ ರಕ್ಷಣಾ ಯೋಜನೆಗಳಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.