ಎಥೆನಾಲ್

ಪೆಟ್ರೋಲ್‌ನಲ್ಲಿ ಅಧಿಕ ಎಥೆನಾಲ್ ಮಿಶ್ರಣ; ಪಾರದರ್ಶಕ ಪರೀಕ್ಷೆ ನಡೆಸುವಂತೆ ರಿಜ್ವಾನ್ ಅರ್ಷದ್‌ಗೆ ಮುರುಗೇಶ್ ನಿರಾಣಿ ಸವಾಲು
ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವುದರಿಂದ ಮೈಲೇಜ್ ಸುಮಾರು ಶೇ 4 ರಷ್ಟು ಕಡಿಮೆಯಾಗುತ್ತದೆ ಮತ್ತು E-10 ಅಥವಾ E-20 ಮಾನದಂಡಗಳಿಗೆ ಹೊಂದಿಕೆಯಾಗದ ಹಳೆಯ ವಾಹನಗಳಲ್ಲಿ ಸವೆತ ಹಾಗೂ ಹಾನಿ ಹೆಚ್ಚಾಗುತ್ತದೆ ಎಂದು ನಿರಾಣಿ ಒಪ್ಪಿಕೊಂಡರು.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video
ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ಎಥೆನಾಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಪ್ರಲ್ಹಾದ್ ಜೋಶಿ; Video
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ಕರ್ನಾಟಕದ ಬೆನ್ನಲ್ಲೇ ಕೇರಳದಲ್ಲೂ ಪೆಟ್ರೋಲ್ ಪರೀಕ್ಷೆ; ಎಥೆನಾಲ್ ಪ್ರಮಾಣ ಪತ್ತೆಗೆ ದಿಢೀರ್ ದಾಳಿ! ತನಿಖೆ ಆರಂಭ
ಕೊಚ್ಚಿ ಸೇರಿದಂತೆ ಕೇರಳದ ವಿವಿಧ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‌ಗಳಿಗೆ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ.

ಎಥೆನಾಲ್ ಮಿಶ್ರಿತ ಇಂಧನ ಕುರಿತ ದೂರುಗಳ ತನಿಖೆ ನಾಳೆಯೊಳಗೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್; Video
ಈ ಕುರಿತು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದ್ದು, 67 ಸ್ಥಳಗಳಿಂದ ಇಂಧನದ ಮಾದರಿಗಳನ್ನು ಸಂಗ್ರಹಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಕರ್ನಾಟಕ, ಕೇರಳಕ್ಕೆ ಸ್ವಾತಂತ್ರ್ಯ: ರಾಜಕೀಯ ಮಾಡಬೇಡಿ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ
ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.

'E20 ಈಗ 420 ಆಗಿದೆ': ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ, ಲಾಭ ಯಾರಿಗೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ಇಂಧನ ಕಂಪನಿಗಳ ಆಂತರಿಕ ಪ್ರಯೋಗಾಲಯಗಳು ಈ ಮಾದರಿಗಳಲ್ಲಿರುವ ಎಥೆನಾಲ್ ಪ್ರಮಾಣವನ್ನು ಬಹಿರಂಗಪಡಿಸಲು ವಿಫಲವಾಗಿವೆ ಎಂದು ಅವರು ಪ್ರತಿಪಾದಿಸಿದರು.

'ಪಾರದರ್ಶಕವಾಗಿ ಜಂಟಿ ಪರೀಕ್ಷೆ ಮಾಡೋಣ': ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆರೋಪ ತಳ್ಳಿಹಾಕಿದ ತೈಲ ಕಂಪೆನಿಗಳು
ರಾಜ್ಯದ ಚಿಲ್ಲರೆ ಇಂಧನ ಮಾರಾಟ ಕೇಂದ್ರಗಳಲ್ಲಿ ಶೇ.26ರಿಂದ ಶೇ.31.2ರವರೆಗೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವಾಗುತ್ತಿದೆ. ಇದು ನಿಗದಿಪಡಿಸಿರುವ ಶೇ.20ರ (E20) ಮಿತಿಗಿಂತ ಗಣನೀಯವಾಗಿ ಹೆಚ್ಚಾಗಿದೆ ಎಂದು ನಿನ್ನೆ ಸಚಿವ ರಿಜ್ವಾನ್ ಆರ್ಷದ್ ಆರೋಪಿಸಿದ್ದರು.

ಶೇ. 31.2ರಷ್ಟು ಎಥೆನಾಲ್ ಬೆರೆಸಿದ ಪೆಟ್ರೋಲ್ ಮಾರಾಟ: ತೈಲ ಕಂಪನಿಗಳ ವಿರುದ್ಧ ಕ್ರಮಕ್ಕೆ ಸಚಿವ ರಿಜ್ವಾನ್ ಅರ್ಷದ್ ಆಗ್ರಹ! Video
ಪ್ರಮುಖ ತೈಲ ಕಂಪನಿಗಳು ನಿಗದಿತ ಶೇ. 20ರ ಮಿತಿ ಮೀರಿದ ಎಥೆನಾಲ್ ಬಳಸಿದ ಪೆಟ್ರೋಲ್ ಅನ್ನು ಪೂರೈಕೆ ಮಾಡುತ್ತಿವೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.

