ದೇಶಇಐಎ 2020 ರದ್ದುಗೊಳಿಸಲು ಸೋನಿಯಾ ಒತ್ತಾಯ
ಕರಡು ಎನ್ವಿರಾನ್ಮೆಂಟಲ್ ಇಂಪ್ಯಾಕ್ಟ್ ಅಸೆಸ್ಮೆಂಟ್(ಇಐಎ) 2020 'ಪರಿಸರದ ಮೇಲೆ ಪರಿಣಾಮ ಬೀರುವ 'ವಿನಾಶಕಾರಿ' ಕಾನೂನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದು, ನಿಯಮಗಳು ಮತ್ತು ಅದರ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ.