ಎಫ್ಐಆರ್ ದಾಖಲು

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು
ರಾಜ್ಯ

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು

ವರದಿಗಳ ಪ್ರಕಾರ, ಗ್ರೇಟರ್ ಬೆಂಗಳೂರು ಅಧಿಕಾರಿಗಳು ಮತ್ತು ನೌಕರರ ಸಂಘವು ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾಗಲೇ ಈ ಇಬ್ಬರು ಅಧಿಕಾರಿ ವಿರುದ್ಧ ನವೆಂಬರ್ 9 ರಂದು ದೂರು ದಾಖಲಿಸಿದ್ದಾರೆ.

ಅವಧಿ ಮೀರಿದ ಆಹಾರ ಉತ್ಪನ್ನ ಮಾರಾಟ: ರಿಲಯನ್ಸ್ ರಿಟೇಲ್, ಬ್ಲಿಂಕಿಟ್, ಜೊಮ್ಯಾಟೊ ಹೈಪರ್‌ಪ್ಯೂರ್‌ ವಿರುದ್ಧ FIR
ವಾಣಿಜ್ಯ

ಅವಧಿ ಮೀರಿದ ಆಹಾರ ಉತ್ಪನ್ನ ಮಾರಾಟ: ರಿಲಯನ್ಸ್ ರಿಟೇಲ್, ಬ್ಲಿಂಕಿಟ್, ಜೊಮ್ಯಾಟೊ ಹೈಪರ್‌ಪ್ಯೂರ್‌ ವಿರುದ್ಧ FIR

ಈ ಸಂಬಂಧ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್, ರಿಲಯನ್ಸ್ ರಿಟೇಲ್, ಬ್ಲಿಂಕಿಟ್(Blinkit) ಮತ್ತು ಝೊಮ್ಯಾಟೊ ಹೈಪರ್‌ಪ್ಯೂರ್ (Zomato Hyperpure) ಸಂಸ್ಥೆಗಳ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು
ರಾಜ್ಯ

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು

'ದುನಿಯಾ' ವಿಜಯ್ ಅವರ ಪುತ್ರ ಸಾಮ್ರಾಟ್, ತನ್ನ ಸಹಪಾಠಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

Video: ಯಶ್​ಗೆ ಬಿಗ್ ಶಾಕ್! 'ಟಾಕ್ಸಿಕ್' ಇವೆಂಟ್​ನಲ್ಲಿ ಅವಘಡ; FIR ದಾಖಲು
ದೇಶ

Video: ಯಶ್​ಗೆ ಬಿಗ್ ಶಾಕ್! 'ಟಾಕ್ಸಿಕ್' ಇವೆಂಟ್​ನಲ್ಲಿ ಅವಘಡ; FIR ದಾಖಲು

ಶನಿವಾರ ರಾತ್ರಿ ಹೈದ್ರಾಬಾದ್‌ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

'ಅನುಮತಿ ಇಲ್ಲದೆ ಸರ್ಕಾರಿ ಶಾಲೆಗೆ ಪ್ರವೇಶಿಸಿ, ಶಿಕ್ಷಕರಿಗೆ ಬೆದರಿಕೆ': ಅಭಿಜೀತ್ ದೀಪ್ಕೆ ವಿರುದ್ಧ FIR ದಾಖಲು
ದೇಶ

'ಅನುಮತಿ ಇಲ್ಲದೆ ಸರ್ಕಾರಿ ಶಾಲೆಗೆ ಪ್ರವೇಶಿಸಿ, ಶಿಕ್ಷಕರಿಗೆ ಬೆದರಿಕೆ': ಅಭಿಜೀತ್ ದೀಪ್ಕೆ ವಿರುದ್ಧ FIR ದಾಖಲು

ಸರ್ಕಾರಿ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕಿ ಸೈಯದ್ ಶಂಶಾದ್ ಬಾನೋ ಖೈರತಾಲಿ ಅವರು ನೀಡಿದ ದೂರಿನ ಆಧಾರದ ಮೇಲೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪೊಲೀಸರು ಅಭಿಜೀತ್ ದೀಪ್ಕೆ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು
ದೇಶ

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು

ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ
ದೇಶ

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ

ವಕೀಲ ಉಜ್ವಲ್ ಭಾಸಿನ್ ಅವರು ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಅವರಿಗೆ ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲು
ದೇಶ

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲು

ಜೈಪುರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಅಯ್ಯರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.