ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

ದೀಪಾವಳಿ ಹೊತ್ತಲ್ಲೇ ಶಾಕ್: ನವೆಂಬರ್ ಆರಂಭದಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ; ಇಂದಿನ ದರ ಎಷ್ಟು?
ವಾಣಿಜ್ಯ

ದೀಪಾವಳಿ ಹೊತ್ತಲ್ಲೇ ಶಾಕ್: ನವೆಂಬರ್ ಆರಂಭದಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ; ಇಂದಿನ ದರ ಎಷ್ಟು?

ದೀಪಾವಳಿ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ನವೆಂಬರ್ 1, 2026 ರಿಂದ ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ ₹10 ರಿಂದ ₹17 ರವರೆಗೆ ಹೆಚ್ಚಳ ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ ಏರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!
ರಾಜ್ಯ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ ಏರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.