ಎಲ್ಎಸಿ

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೀನಾಕ್ಕೆ ಈಗಾಗಲೇ ಹಲವು ಬಾರಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಮತ್ತೆ ಗಲ್ವಾನ್ ರೀತಿಯ ಸಂಘರ್ಷ: ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಭಾರತ ಮತ್ತೆ ಮುಖಾಮುಖಿ?
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಜೊತೆಗಿನ ಇತ್ತೀಚಿನ ಮುಖಾಮುಖಿಗಳ ಕುರಿತು ನೀಡಿರುವ ಹೇಳಿಕೆಗಳು ಈ ಸುದ್ದಿಗಳಿಗೆ ಇಂಬು ನೀಡಿವೆ.

ಗಡಿ ಗಸ್ತು ನಿಯಮ ಬದಲಿಸಿದ ಚೀನಾ; ಎಲ್ಎಸಿಯಲ್ಲಿ ಮತ್ತೆ ಉದ್ವಿಗ್ನತೆ: ಭಾರತ ಕೆಂಡ
ಗಡಿ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎಲ್ಎಸಿಯ ಕೆಲವು ಪ್ರದೇಶಗಳ ಕುರಿತು ಪರಸ್ಪರ ತಿಳಿವಳಿಕೆಯನ್ನು ಹೆಚ್ಚಿಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ಜೈಸ್ವಾಲ್ ಹೇಳಿದರು.

LAC ಸೇನಾ ಹಿಂತೆಗೆತ ಪ್ರಕ್ರಿಯೆಗೆ ಸಮ್ಮತಿ; ಕಜಾನ್ ನಲ್ಲಿ ಮೋದಿ- ಕ್ಸಿ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ
2020 ರ ಗಲ್ವಾನ್ ನಲ್ಲಿನ ದಾಳಿಯ ನಂತರ ಉಂಟಾಗಿದ್ದ ವಿವಾದಗಳ ವಿಷಯಗಳು ಇತ್ಯರ್ಥಗೊಳ್ಳುತ್ತಿರುವ ಫಲಿತವಾಗಿ ಈ ದ್ವಿಪಕ್ಷೀಯ ಮಾತುಕತೆಗೆ ಸಿದ್ಧತೆಗಳು ನಡೆದಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಲ್ಎಸಿಯಲ್ಲಿ ಭಾರತೀಯ ಕುರಿಗಾಹಿಗಳು- ಚೀನಾ ಯೋಧರ ನಡುವೆ ವಾಗ್ವಾದ!
ಲಡಾಖ್ ನ ಕಾಕ್ಜಂಗ್ ಪ್ರದೇಶದಲ್ಲಿ ಚೀನಾ ಯೋಧರು-ಕುರಿ ಗಾಹಿಗಳ ನಡುವೆ ವಾಗ್ವಾದ ಉಂಟಾಗಿರುವ ವೀಡಿಯೋ ವೈರಲ್ ಆಗಿದೆ.

ಎಲ್ಒಸಿಯಾದ್ಯಂತ ಲಾಂಚ್ಪ್ಯಾಡ್ಗಳಲ್ಲಿ 250ಕ್ಕೂ ಹೆಚ್ಚು ಭಯೋತ್ಪಾದಕರಿದ್ದಾರೆ: ಬಿಎಸ್ಎಫ್
ಮತ್ತೊಮ್ಮೆ ಪಾಕಿಸ್ತಾನದಿಂದ ನುಸುಳುಕೋರರನ್ನು ದೊಡ್ಡ ಪ್ರಮಾಣದಲ್ಲಿ ಭಾರತಕ್ಕೆ ನುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ.

ಚೀನಾದ ಎಲ್ಎಸಿ ಪರಿಸ್ಥಿತಿ ಬಗ್ಗೆ ಕೇಂದ್ರ ಶ್ವೇತಪತ್ರ ಪ್ರಕಟಿಸಲಿ: ಕಾಂಗ್ರೆಸ್ ಆಗ್ರಹ
ಗಡಿ ವಿಷಯವಾಗಿ ಬಿಜೆಪಿ ನೇತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ, ಚೀನಾದೊಂದಿಗಿನ ಎಲ್ಎಸಿಯಾದ್ಯಂತ ಇರುವ ಪರಿಸ್ಥಿತಿಯ ಬಗ್ಗೆ ತಕ್ಷಣವೇ ಶ್ವೇತ ಪತ್ರ ಪ್ರಕಟಿಸಲಿ ಎಂದು ಒತ್ತಾಯಿಸಿದ್ದಾರೆ.

ಚೀನಾದೊಂದಿಗಿನ ಬಾಂಧವ್ಯ ಸಹಜವಾಗಿಲ್ಲ, ಎಲ್ಎಸಿಯಲ್ಲಿನ ಬದಲಾವಣೆ ಯತ್ನವನ್ನು ಭಾರತ ಒಪ್ಪಲ್ಲ: ಜೈಶಂಕರ್
ಭಾರತ ಗಡಿ ಭಾಗದಲ್ಲಿ ವಾಸ್ತವ ನಿಯಂತ್ರ ರೇಖೆಯ ಬಳಿ ಯಾವುದೇ ಬದಲಾವಣೆಯನ್ನೂ ಒಪ್ಪುವುದಿಲ್ಲ. ಚೀನಾದೊಂದಿಗೆ ಭಾರತದ ಬಾಂಧವ್ಯ ಸಹಜವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

LAC ಉದ್ದಕ್ಕೂ ಅರುಣಾಚಲದ ಕಾರ್ಯತಂತ್ರದ ಮಜಾ ಪ್ರದೇಶವನ್ನು 'BRO' ಸಂಪರ್ಕ
ಚೀನಾ-ಭಾರತ ಗಡಿ ಪ್ರದೇಶ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಚಾಲ್ತಿಯಲ್ಲಿರುವ ಉದ್ವಿಗ್ನತೆಯ ನಡುವೆಯೇ ಗಡಿ ರಸ್ತೆ ನಿರ್ಮಾಣ ಸಂಸ್ಥೆ (ಬಿಆರ್ಒ) ಮಹತ್ವದ ಮೈಲಿಗಲ್ಲು ಸಾಧಿಸಿದೆ.

