ಎಸ್ ಐಆರ್ ಪ್ರತಿಭಟನೆ

ದೆಹಲಿ: SIR ವಿರುದ್ಧ ಇಸಿಐ ಪ್ರಧಾನ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ; ಹಲವಾರ ಬಂಧನ! Video
ಎಸ್ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು

ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ: SIR ಪ್ರತಿಭಟನೆ ಬಗ್ಗೆ ಮಾರ್ಕೊ ರುಬಿಯೊ ಹೇಳಿಕೆ
ಅಧಿಕೃತ ಭೇಟಿಗಾಗಿ ಭಾರತದಲ್ಲಿರುವ ರೂಬಿಯೊ, ಎಸ್ ಐಆರ್ ವಿರುದ್ಧ ಸಿಜೆಪಿ, ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ವಿಶ್ವಸಂಸ್ಥೆಯ ತಜ್ಞರು ವ್ಯಕ್ತಪಡಿಸಿರುವ ಟೀಕೆಗಳನ್ನು ಸಹ ಗಣನೆಗೆ ತೆಗೆದುಕೊಂಡಿಲ್ಲ

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!
ಪೊಲೀಸರು ತಮ್ಮನ್ನು ಹಾಗೂ ಪತ್ರಿಕಾ ಛಾಯಾಗ್ರಾಹಕರನ್ನು ದುರ್ವರ್ತನೆಯಿಂದ ನಡೆಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ಮೋದಿ ಉತ್ತರಿಸಬೇಕು: ಡಿ.ಕೆ. ಶಿವಕುಮಾರ್; Video
ಈ ದೇಶದಲ್ಲಿ ಪ್ರಜಾಪ್ರಭುತ್ವವಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?
ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸದಿರುವ ಸಿಜೆಪಿ ಹಾಗೂ ಅದಕ್ಕೆ ಬೆಂಬಲ ನೀಡುವ ಪಕ್ಷಗಳು, ಸಂಘಟನೆಗಳು ಮತ್ತು ವ್ಯಕ್ತಿಗಳ ಹಿಂದಿನ ನಡವಳಿಕೆಯ ದಾಖಲೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

'ಫುಟ್ಬಾಲ್ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!
ಎಎನ್ಐ (ANI) ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರದ್ವಾಜ್, ಪೊಲೀಸರು ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನನ್ನನ್ನು ಫುಟ್ಬಾಲ್ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.

