ರಾಜ್ಯಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ, ಕೊನೆಗೂ ಕ್ಷಮೆಯಾಚನೆ; ಸ್ಥಳೀಯ ಭಾಷೆ ತರಬೇತಿ ನೀಡಿ ಎಂದ ಸಿಎಂ ಸಿದ್ದರಾಮಯ್ಯ
ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು.