ಎಸ್ಐಆರ್ ವಿವಾದ

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!
ರಾಜ್ಯ

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಘೋಷವಾಕ್ಯದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!
ದೇಶ

ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!

ಪಂಜಾಬ್‌ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!
ದೇಶ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿರುವ ಮತದಾರರನ್ನು ಸಂಪರ್ಕಿಸಿ ಮತ್ತೆ ಮತದಾರರಾಗಿ ನೋಂದಣಿಯಾಗಲು ನೆರವು ನೀಡುವುದು ಈ ಅಭಿಯಾನದ ಉದ್ದೇಶ.

SIRನಿಂದಾಗಿ ಭೂರಹಿತ ಮತದಾರರಿಗೆ ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ: ಪ್ರಕಾಶ್ ರಾಜ್ ಬೆಂಬಲದ ಭರವಸೆ
ರಾಜ್ಯ

SIRನಿಂದಾಗಿ ಭೂರಹಿತ ಮತದಾರರಿಗೆ ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ: ಪ್ರಕಾಶ್ ರಾಜ್ ಬೆಂಬಲದ ಭರವಸೆ

ಕೊಡಗಿನ ಮಡಿಕೇರಿ ತಾಲ್ಲೂಕಿನ ಪಾಲೇಮಾಡುವಿನಲ್ಲಿ ನಡೆದ ಎಸ್‌ಐಆರ್ ಸಾರ್ವಜನಿಕ ಸಭೆಯಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಭಾಗವಹಿಸಿದ್ದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.