ದೇಶಸೆಕೆಂಡ್ ಅಂತರ, 2 ಕಾರುಗಳ ಡಿಕ್ಕಿ; 100 ಅಡಿ ದೂರಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಬೈಕ್ ಸವಾರ! ಬದುಕಿದ್ದೇ ಪವಾಡ, CCTVಯಲ್ಲಿ ಭಯಾನಕ ದೃಶ್ಯ ಸೆರೆ!
ಅಪಘಾತದ ಭೀಕರ ದೃಶ್ಯ ಸಮೀಪದ ಪೆಟ್ರೋಲ್ ಬಂಕ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೈಕ್ ಸಾವರನನ್ನು ನವೀನ್ ಎಂದು ಗುರುತಿಸಲಾಗಿದೆ.