ದೇಶಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್ವಿಎನ್ ಭಟ್ಟಿ
ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್ವಿಎನ್ ಭಟ್ಟಿ ಬುಧವಾರ ಹಿಂದೆ ಸರಿಸಿದ್ದಾರೆ.