ದೇಶಡ್ರೋನ್ನಿಂದ ಬೀಳಿಸಲಾದ ಐಇಡಿ, ಪಿಸ್ತೂಲ್, 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡ ಪೊಲೀಸರು
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಗಡಿಯುದ್ದಕ್ಕೂ ಡ್ರೋನ್ನಿಂದ ಬೀಳಿಸಲಾದ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಪಿಸ್ತೂಲ್ಗಳು ಮತ್ತು ನಗದನ್ನು ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.