ಐಎಂಡಿ

ಕರ್ನಾಟಕಕ್ಕೆ ನಿರಾಸೆ: ನವೆಂಬರ್ 1ರವರೆಗೆ ಮಳೆಯಿಲ್ಲ; ಒಣಹವೆ ಮುನ್ಸೂಚನೆ ಕೊಟ್ಟ IMD..!
ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ನಷ್ಟಿರಲಿದ್ದು, ಕನಿಷ್ಠ ತಾಪಮಾನ 18ರಿಂದ 19 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕದಲ್ಲೂ ಗುಡುಗು-ಮಿಂಚು; ಹವಾಮಾನ ಇಲಾಖೆ ಎಚ್ಚರಿಕೆ!
ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!
ಬಂಗಾಳ ಕೊಲ್ಲಿಯ ಪೂರ್ವ ಮಧ್ಯ ಹಾಗೂ ಪಶ್ಚಿಮ ಮಧ್ಯ ಭಾಗದಲ್ಲಿ ಉಂಟಾಗಿರುವ ಗುರುತಿಸಲ್ಪಟ್ಟ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಭಾರಿ ಮಳೆ; ಇಡೀ ರಾಜ್ಯಕ್ಕೆ Red Alert
ಒಡಿಶಾದಾದ್ಯಂತ ಅತಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ IMD ‘ರೆಡ್ ವಾರ್ನಿಂಗ್’ (ತಕ್ಷಣ ಕ್ರಮ ಕೈಗೊಳ್ಳಿ) ಎಚ್ಚರಿಕೆ ನೀಡಿದೆ.

Watch | ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ!

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video
ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರಿ ಮಳೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ತೊಂದರೆಗಳನ್ನು ಉಂಟುಮಾಡುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ವಾಹನಗಳ ಸಂಚಾರವನ್ನು ತಡೆಯುತ್ತಿದೆ.

Gujarat Floods: ಮಳೆಯ ಆರ್ಭಟಕ್ಕೆ ಗುಜರಾತ್ ತತ್ತರ! ವಲ್ಸಾಡ್ ಜಲಾವೃತ, ಜನಜೀವನ ಅಸ್ತವ್ಯಸ್ತ, Video
ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ.

ಮತ್ತೆ ಕೈಕೊಟ್ಟ ಮುಂಗಾರು: ಜೂನ್ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...
ಮಳೆ ಕೊರತೆಯಿಂದ ಕೃಷಿ, ಜಲಾಶಯಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ 361.5 ಮಿ.ಮೀ. ಮಳೆ ಬೀಳಬೇಕಿದ್ದರೆ, ಕೇವಲ 293.3 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.
ಇಡೀ ಭಾರತವನ್ನು ಆವರಿಸಿದ ಮುಂಗಾರು; ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆ!
ಪ್ರತಿ ವರ್ಷ ಸಾಮಾನ್ಯವಾಗಿ ಮುಂಗಾರು ಮಳೆಯು ಜೂನ್ 1 ರಂದು ಕೇರಳವನ್ನು ತಲುಪುತ್ತಿತ್ತು. ಆದರೆ, ಈ ಬಾರಿ ಜೂನ್ 4 ರಂದು ಮೂರು ದಿನ ತಡವಾಗಿ ದೇವರ ನಾಡನ್ನು ತಲುಪಿದೆ.

