ಐಪಿಎಲ್ ನಿವೃತ್ತಿ

'ನಿಮ್ಮ ಸಾಮರ್ಥ್ಯದಲ್ಲಿ ಏನೋ ವಿಶೇಷವಿದೆ': ಬಾಂಗ್ಲಾದೇಶದಲ್ಲಿ ಧೋನಿ ಬ್ಯಾಟಿಂಗ್ ನೆನೆದು ಸಚಿನ್ ಭಾವುಕ ಪೋಸ್ಟ್!
ಕ್ರಿಕೆಟ್

'ನಿಮ್ಮ ಸಾಮರ್ಥ್ಯದಲ್ಲಿ ಏನೋ ವಿಶೇಷವಿದೆ': ಬಾಂಗ್ಲಾದೇಶದಲ್ಲಿ ಧೋನಿ ಬ್ಯಾಟಿಂಗ್ ನೆನೆದು ಸಚಿನ್ ಭಾವುಕ ಪೋಸ್ಟ್!

ನಿಮ್ಮೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದು ಮತ್ತು ಭಾರತೀಯ ಕ್ರಿಕೆಟ್‌ನ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಭಾಗಿಯಾಗಿದ್ದು ನನಗೆ ಅಪಾರ ಸಂತೋಷ ನೀಡಿದೆ. ನೀವು ಖಂಡಿತವಾಗಿಯೂ ಏನಾದರೂ ವಿಶೇಷ ಸಾಧನೆ ಮಾಡುತ್ತೀರಿ ಎಂದು ನಾನು ಯಾವಾಗಲೂ ನಂಬಿದ್ದೆ.

IPLಗೆ ವಿದಾಯ: 'ನನ್ನ ಹೆಸರನ್ನೂ ಸೇರಿಸಿ'; MS ಧೋನಿ ಭಾವುಕ ಸಂದೇಶ ಕೇಳಿ CSK ಮ್ಯಾನೇಜ್ ಮೆಂಟ್ ಸ್ತಬ್ಧ!
ಕ್ರಿಕೆಟ್

IPLಗೆ ವಿದಾಯ: 'ನನ್ನ ಹೆಸರನ್ನೂ ಸೇರಿಸಿ'; MS ಧೋನಿ ಭಾವುಕ ಸಂದೇಶ ಕೇಳಿ CSK ಮ್ಯಾನೇಜ್ ಮೆಂಟ್ ಸ್ತಬ್ಧ!

45 ವರ್ಷದ ಧೋನಿ ಇತ್ತೀಚಿನ ವರ್ಷಗಳಲ್ಲಿ ಗಾಯದ ಸಮಸ್ಯೆಗಳಿಂದಾಗಿ ಹೆಚ್ಚು ಪಂದ್ಯಗಳನ್ನು ಆಡಲು ಸಾಧ್ಯವಾಗಿರಲಿಲ್ಲ. 2026ರ ಐಪಿಎಲ್‌ನಲ್ಲೂ ಅವರು ಒಂದೇ ಒಂದು ಪಂದ್ಯ ಆಡಿರಲಿಲ್ಲ.

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?
ಕ್ರಿಕೆಟ್

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?

ಹಾಲಿ ಐಪಿಎಲ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮಾಹಿ ಪಂದ್ಯದ ಬಳಿಕ ಯಾವ ನಿರ್ಧಾರವನ್ನೂ ಮಾಡದೇ ರಾಂಚಿಗೆ ತೆರಳಿದ್ದು, ಈ ಬಗ್ಗೆ ಸಿಎಸ್ ಕೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ನೀಡಿದೆ.

ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!
ಕ್ರಿಕೆಟ್

ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!

ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.