ಐಪಿಎಲ್ ಹರಾಜು

RCB ಅಲ್ಲ, IPL ನಿಂದಲೇ ಜೇಕಬ್ ಬೆಥೆಲ್ ಔಟ್; ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಸಜ್ಜು
ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಮೊಣಕಾಲಿನ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಧೋನಿ ವಿದಾಯ: 'ಮೆಂಟರ್ ಆಗಿ ಮಾಹಿ ಉಪಸ್ಥಿತಿ ಯುವ ಆಟಗಾರರಿಗೆ ವರದಾನ'; ಪಾಕ್ ಮಾಜಿ ಕ್ರಿಕೆಟಿಗನ ಮೆಚ್ಚುಗೆ!
ಸಿಎಸ್‌ಕೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಮೆಂಟರ್ ಆಗಿ ಧೋನಿ ಇರುವುದರಿಂದ ಯುವ ಆಟಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ. ಅವರ ಅನುಭವ ಮತ್ತು ಮಾರ್ಗದರ್ಶನ ಭಾರತೀಯ ಕ್ರಿಕೆಟ್ ಮಾತ್ರವಲ್ಲದೆ, ಅಂತಾರಾಷ್ಟ್ರೀಯ..

ಡಿಸೆಂಬರ್ 16ರಂದು ಗೋವಾದಲ್ಲಿ IPL ಮಿನಿ ಹರಾಜು: BCCI ಕಾರ್ಯದರ್ಶಿ
ಬೆಂಗಳೂರಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಎರಡನೇ ಏಕದಿನ ಪಂದ್ಯದ ದಿನದಂದೇ ಈ ಹರಾಜು ಪ್ರಕ್ರಿಯೆಯೂ ನಡೆಯಲಿದೆ.

IPL Auction: ಮೂರು ವರ್ಷದ ಬಳಿಕ ಮತ್ತೆ ಭಾರತದಲ್ಲೇ ಐಪಿಎಲ್ ಹರಾಜು; ಸ್ಥಳ, ದಿನಾಂಕ ಘೋಷಣೆ
2027 ರ ಐಪಿಎಲ್ಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಆಟಗಾರರ ಹರಾಜು ಪ್ರಕ್ರಿಯೆಯು ಗೋವಾದಲ್ಲಿ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಬುಧವಾರ ಪಿಟಿಐಗೆ ತಿಳಿಸಿದ್ದಾರೆ.
ಐಪಿಎಲ್ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪಾಲಾಗಿದ್ದ ಆರ್ಯಮಾನ್ ಬಿರ್ಲಾ ಇದೀಗ RCBಯ ಹೊಸ ಅಧ್ಯಕ್ಷ!
ಆರ್ಯಮಾನ್ ಐಪಿಎಲ್ 2018ರ ಮೆಗಾ ಹರಾಜಿನಲ್ಲಿ ಭಾಗವಹಿಸಿದ್ದರು ಮತ್ತು ಅವರನ್ನು ರಾಜಸ್ಥಾನ ರಾಯಲ್ಸ್ ₹30 ಲಕ್ಷಕ್ಕೆ ಖರೀದಿಸಿತು.

IPL 2026: 'ನಾವು ಮನುಷ್ಯರು.. ವಸ್ತುಗಳಲ್ಲ.. ಹರಾಜು ಪ್ರಕ್ರಿಯೆ ನಿಲ್ಲಿಸಿ'; Robin Uthappa ಶಾಕಿಂಗ್ ಹೇಳಿಕೆ
ರಾಬಿನ್ ಉತ್ತಪ್ಪ ಅವರ ಈ ಹೇಳಿಕೆ ಐಪಿಎಲ್ ಹರಾಜು ವ್ಯವಸ್ಥೆಯ ಸುತ್ತ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದ್ದಾರೆ, ಹೆಚ್ಚು ಗೌರವಾನ್ವಿತ ಮತ್ತು ಆಧುನಿಕ ರಚನೆಯತ್ತ ಬದಲಾವಣೆಗೆ ಕರೆ ನೀಡಿದ್ದಾರೆ.

IPL: ಢಾಕಾದಲ್ಲಿ ಭಾರತ ವಿರೋಧಿ ಪ್ರತಿಭಟನೆ; 9 ಕೋಟಿಗೆ ಮುಸ್ತಾಫಿಜುರ್ ಖರೀದಿಸಿದ KKR; BCCI ವಿರುದ್ಧ ನೆಟ್ಟಿಗರ ಆಕ್ರೋಶ!
ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ IPL ಹರಾಜಿನಲ್ಲಿ ಕೋಟಿ ಕೋಟಿ ರೂಪಾಯಿ ಕೊಟ್ಟು ವಿದೇಶಿ ಆಟಗಾರರನ್ನು ಖರೀದಿಸಲಾಗುತ್ತಿದೆ. ಈ ಮಧ್ಯೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಗೆ KKR 9 ಕೋಟಿಗೆ ತಮ್ಮ ತಂಡಕ್ಕೆ ಸೇರಿಸಿಕೊಂಡಿದೆ.

IPL Auction 2025: RCB ತೆಕ್ಕೆಗೆ ಮತ್ತೋರ್ವ ಆಲ್ರೌಂಡರ್, 7 ಕೋಟಿಗೆ Venkatesh Iyer ಸೇಲ್; ಕಿವೀಸ್ ಸ್ಟಾರ್ ವೇಗಿಯೂ ಬೆಂಗಳೂರು ಪಾಲು!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಿದೆ.
IPL 2026 ಪಂದ್ಯಾವಳಿ ದಿನಾಂಕ ಘೋಷಣೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ?
ನಿಯಮಗಳ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025ರ ಪ್ರಶಸ್ತಿಯನ್ನು ಗೆದ್ದಿರುವುದರಿಂದ, ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಟೂರ್ನಮೆಂಟ್‌ನ ಉದ್ಘಾಟನಾ ಪಂದ್ಯವನ್ನು ಆಯೋಜಿಸಬೇಕು.

