ಐಪಿಎಸ್ ಅಧಿಕಾರಿ

ಸೀಮಾ ಲಾಟ್ಕರ್ ಎತ್ತಂಗಡಿ: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಎನ್ ವಿಷ್ಣುವರ್ಧನ ನೇಮಕ!
ಕಳೆದ ಮೂರು ವರ್ಷದಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಅವರಿಗೆ ಯಾವ ಹುದ್ದೆ ಎಂಬುದನ್ನು ತಿಳಿಸಿಲ್ಲ.
ಕರ್ನಾಟಕದ ವಿಷಯದಲ್ಲಿ ಮೂಗು ತೂರಿಸಬೇಡಿ: ಕರವೇಯನ್ನು ನಿರುದ್ಯೋಗಿಗಳು ಎಂದ ತಮಿಳುನಾಡು IPS ಅಧಿಕಾರಿಗೆ ನೆಟ್ಟಿಗರ ತರಾಟೆ
ಕರ್ನಾಟಕದ ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗಾವಕಾಶಗಳ ಮಾಹಿತಿ ಸಂಗ್ರಹಿಸಲು ಕರವೇ ಹಮ್ಮಿಕೊಂಡಿರುವ ಆಗ್ರಹ ಅಭಿಯಾನವನ್ನು ತಮಿಳುನಾಡು ಕೆಡರ್‌ನ ಐಪಿಎಸ್ ಅಧಿಕಾರಿ ವ್ಯಂಗ್ಯವಾಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಆಯುಧ ಪೂಜೆ ವೇಳೆ AK-47ನಿಂದ ಗುಂಡು ಹಾರಿಸಿದ ಮಹಿಳಾ ಐಪಿಎಸ್ ಅಧಿಕಾರಿ; ವಿಡಿಯೋ ವೈರಲ್!
ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ನಡೆದ ಸಾಂಪ್ರದಾಯಿಕ 'ಶಾಸ್ತ್ರ ಪೂಜೆ'ಯ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗಾಳಿಯಲ್ಲಿ ಎಕೆ-47 ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸೀನಿಯರ್ ಕಿರುಕುಳ: ನಿವೃತ್ತಿಗೆ 6 ತಿಂಗಳು ಇರುವಾಗಲೇ IPS ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ!
ಸದ್ಯ ಕೆಎಸ್ಆರ್ಪಿಯಲ್ಲಿ ಎಡಿಜಿಪಿ ಆಗಿರೋ ಎಸ್ ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಗೆ ಕಾರಣ ಏನು ಎಂಬ ಕುತೂಹಲ ಮೂಡಿಸಿದೆ.
ಬೆಂಗಳೂರು: ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ; ರಾಜಸ್ಥಾನದ ಅಪ್ರಾಪ್ತನನ್ನು ವಶಕ್ಕೆ ಪಡೆದ ಪೊಲೀಸರು!
ಪೊಲೀಸರು ಬಾಲಾಪರಾಧಿಯಿಂದ ₹2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚನೆಯಿಂದ ಪಡೆದ ಹಣದ ಭಾಗವಾಗಿದೆ ಎನ್ನಲಾಗಿದೆ.

ಕಾಂಡೋಮ್ ಎಸೆದು, ಖಾಸಗಿ ವಿಡಿಯೋ ರೆಕಾರ್ಡ್; ಸಹೋದ್ಯೋಗಿ ಐಪಿಎಸ್ ಅಧಿಕಾರಿ ವಿರುದ್ಧ ಪ್ರೊಬೆಷನರ್ ಮಹಿಳಾ ಅಧಿಕಾರಿ ದೂರು
ಹೈದರಾಬಾದ್‌ನ ಶಿವರಾಂಪಲ್ಲಿಯಲ್ಲಿರುವ ಪ್ರತಿಷ್ಠಿತ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಜುಲೈ 18 ರಂದು ಈ ಘಟನೆ ನಡೆದಿದೆ ಎನ್ನುವ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ

ಸಿನಿಮಾ ಶೈಲಿ ಕಾರ್ಯಾಚರಣೆ: ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ಸೆಕ್ಸ್ ದಂಧೆ ಬಯಲಿಗೆಳೆದ IPS ಅಧಿಕಾರಿ!
ಪೊಲೀಸರ ಪ್ರಕಾರ, ಈ ಪಬ್ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಮತ್ತು ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುತ್ತಿತ್ತು ಎನ್ನಲಾಗಿದೆ.

ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ IPS ಅಧಿಕಾರಿ ಸುನಿಲ್ ಅಚಾಯ ಪತ್ನಿ ಸಂಧ್ಯಾ ಅಚಾಯ ದುರ್ಮರಣ! Video
ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ಕೋನನಕಟ್ಟೆಯಲ್ಲಿರುವ ಅವರ ಸ್ವಂತ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ
2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿತ್ತು.

