ಕಂಬ್ಯಾಕ್

ಟೀಮ್ ಇಂಡಿಯಾಗೆ ಕಂಬ್ಯಾಕ್, ಟೆಸ್ಟ್ ಕ್ರಿಕೆಟ್ ಗೆ ವಿದಾಯದ ಬಗ್ಗೆ ಮೌನ ಮುರಿದ ಮೊಹಮ್ಮದ್ ಶಮಿ!
ಶಮಿ ಕೊನೆಯದಾಗಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಂದಿನಿಂದ ದೇಶೀಯ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ, ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಅವಕಾಶ ಸಿಕ್ಕಿಲ್ಲ.

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ ಜಸ್ಪ್ರೀತ್ ಬೂಮ್ರಾ, RCB ವಿರುದ್ಧ ಕಣಕ್ಕೆ
ಜಸ್ಪ್ರೀತ್ ಬೂಮ್ರಾ ಕಂಬ್ಯಾಕ್ ಬಗ್ಗೆ ಅಭಿಮಾನಿಗಳು ಮತ್ತು ವಿಶ್ಲೇಷಕರು ತೀವ್ರ ಉತ್ಸುಕರಾಗಿದ್ದಾರೆ.

