ದೇಶಕಥುವಾ ಗ್ಯಾಂಗ್ ರೇಪ್: ಆರೋಪಿ ವಯಸ್ಕ, ಬಾಲಾಪರಾಧಿಯಾಗಿ ಪರಿಗಣಿಸಬಾರದು ಎಂದ ಸುಪ್ರೀಂ ಕೋರ್ಟ್
ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬಾತ ಬಾಲಾಪರಾಧಿ ಅಲ್ಲ ಮತ್ತು ತನ್ನ ಅಪರಾಧಗಳಿಗಾಗಿ ಈಗ ವಯಸ್ಕನಾಗಿ ಮತ್ತೆ ವಿಚಾರಣೆಗೆ ಒಳಪಡಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.