ಕನ್ನಡ ಪರ ಹೋರಾಟಗಾರ

ಕುಮಾರಕೃಪಾ ಅತಿಥಿ ಗೃಹಕ್ಕೆ 'ಗಂಗಾ' ಹೆಸರು: ಸಿಎಂ ಔತಣಕೂಟದ ವೇಳೆಯೇ ವಾಟಾಳ್ ಪ್ರತಿಭಟನೆ; ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯ

ಕುಮಾರಕೃಪಾ ಅತಿಥಿ ಗೃಹಕ್ಕೆ 'ಗಂಗಾ' ಹೆಸರು: ಸಿಎಂ ಔತಣಕೂಟದ ವೇಳೆಯೇ ವಾಟಾಳ್ ಪ್ರತಿಭಟನೆ; ಕರ್ನಾಟಕ ಬಂದ್ ಎಚ್ಚರಿಕೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಅಧಿಕೃತ ನಿವಾಸ ಗಂಗಾ ಮುಂಭಾಗದಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಕಪ್ಪು ಪಟ್ಟಿ ಪ್ರದರ್ಶಿಸಿ ದಿಢೀರ್ ಪ್ರತಿಭಟನೆ ನಡೆಸಿದ್ದು, 'ಕರ್ನಾಟಕ ಬಂದ್'ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

'ಪೆಂಟಗನ್' ಚಿತ್ರದಲ್ಲಿ ಕನ್ನಡಪರ ಹೋರಾಟಗಾರನ ಪಾತ್ರದಲ್ಲಿ ನಟ ಕಿಶೋರ್ ನಟನೆ
ಸಿನಿಮಾ ಸುದ್ದಿ

'ಪೆಂಟಗನ್' ಚಿತ್ರದಲ್ಲಿ ಕನ್ನಡಪರ ಹೋರಾಟಗಾರನ ಪಾತ್ರದಲ್ಲಿ ನಟ ಕಿಶೋರ್ ನಟನೆ

ಪೆಂಟಗನ್ ಐದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಚಿತ್ರವಾಗಿದ್ದು, ಚಿತ್ರದ 5ನೇ ಟೀಸರ್ ಜನವರಿ 18 ರಂದು ಬಿಡುಗಡೆಯಾಗಲಿದೆ.

ವಾಟಾಳ್‍ಗೆ ಅಕ್ರಮ ಬಂಧನ
ಜಿಲ್ಲಾ ಸುದ್ದಿ

ವಾಟಾಳ್‍ಗೆ ಅಕ್ರಮ ಬಂಧನ

ವಿಧಾನಸೌಧ ಆವರಣದಲ್ಲಿರುವ ಬ್ಯಾಂಕ್‍ಗೆ ತೆರಳಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಿಧಾನಸೌಧ ಪೊಲೀಸರು ಸೋಮವಾರ ಅಕ್ರಮವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ...