ಕನ್ನಡ ರಾಜ್ಯೋತ್ಸವ

ಕನ್ನಡಿಗರೇ ಆಗಲಿ, ಮರಾಠಿಗರೇ ಆಗಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು; ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
ರಾಜ್ಯ

ಕನ್ನಡಿಗರೇ ಆಗಲಿ, ಮರಾಠಿಗರೇ ಆಗಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು; ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡಿಗರಾಗಲಿ, ಮರಾಠಿಗರಾಗಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಈ ನೆಲದ ಗೌರವ ಕಾಪಾಡುವ ಜವಾಬ್ದಾರಿಯಿದೆ.

ಎಐ, ವಿಜ್ಞಾನ, ನವೋದ್ಯಮಗಳ ಭಾಷೆಯಾಗಿ ಕನ್ನಡ ಬೆಳೆಯಬೇಕು: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಎಐ, ವಿಜ್ಞಾನ, ನವೋದ್ಯಮಗಳ ಭಾಷೆಯಾಗಿ ಕನ್ನಡ ಬೆಳೆಯಬೇಕು: ಸಿಎಂ ಡಿ.ಕೆ ಶಿವಕುಮಾರ್

ಕನ್ನಡದ ಶಕ್ತಿಯೊಂದಿಗೆ ನಾವು ಜಗತ್ತನ್ನೇ ಗೆಲ್ಲಬೇಕು. ಎಐ, ವಿಜ್ಞಾನ, ನವೋದ್ಯಮಗಳು ಮತ್ತು ಡಿಜಿಟಲ್ ಯುಗದ ಭಾಷೆಯಾಗಿ ಕನ್ನಡ ಬೆಳೆಯಬೇಕು. ಒಂದು ಭಾಷೆ ಉಳಿಯಬೇಕಾದರೆ ಅದನ್ನು ಹೆಚ್ಚು ಹೆಚ್ಚು ಬಳಸಬೇಕು. ಜನರು ಆ ಭಾಷೆಯನ್ನು ಕಲಿಯುವ ಅಗತ್ಯ ಸೃಷ್ಟಿಯಾಗಬೇಕು.

ಕನ್ನಡ ರಾಜ್ಯೋತ್ಸವ: ನಿಷೇಧದ ನಡುವೆಯೂ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ; ನಾಡವಿರೋಧಿ ಘೋಷಣೆ!
ರಾಜ್ಯ

ಕನ್ನಡ ರಾಜ್ಯೋತ್ಸವ: ನಿಷೇಧದ ನಡುವೆಯೂ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ; ನಾಡವಿರೋಧಿ ಘೋಷಣೆ!

ಕರ್ನಾಟಕ ರಾಜ್ಯೋತ್ಸವದಂದೇ ಪ್ರತಿವರ್ಷದಂತೆ ಕರಾಳ ದಿನ ಆಚರಿಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದರೂ, ಎಂಇಎಸ್ ಕಾರ್ಯಕರ್ತರು ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಲಬುರಗಿಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ; ಸುಸ್ಥಿರ-ಉದ್ಯೋಗ ಸೃಷ್ಟಿಯ ನಗರವನ್ನಾಗಿ ರೂಪಿಸಲು ಸಂಕಲ್ಪ: ಪ್ರಿಯಾಂಕ್
ರಾಜ್ಯ

ಕಲಬುರಗಿಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ; ಸುಸ್ಥಿರ-ಉದ್ಯೋಗ ಸೃಷ್ಟಿಯ ನಗರವನ್ನಾಗಿ ರೂಪಿಸಲು ಸಂಕಲ್ಪ: ಪ್ರಿಯಾಂಕ್

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಯುವಕರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಪ್ರಬುದ್ಧ ಅಕಾಡೆಮಿ ಸ್ಥಾಪಿಸಲಾಗಿದೆ. ಇದರ ಜೊತೆಗೆ ವಿಭಿನ್ನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಸ್ಥಾಪಿಸಲಾಗಿದೆ.

ಕನ್ನಡ ರಾಜ್ಯೋತ್ಸವಕ್ಕೆ ‘ಕನ್ನಡಿಗ’ ಹೆಸರಿನ ನಾಲ್ಕು ಹೊಸ ಮಾದರಿಯ HMT ವಾಚ್ ಬಿಡುಗಡೆ; ಆರಂಭಿಕ ಬೆಲೆ ಎಷ್ಟು ಗೊತ್ತಾ?
ರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ‘ಕನ್ನಡಿಗ’ ಹೆಸರಿನ ನಾಲ್ಕು ಹೊಸ ಮಾದರಿಯ HMT ವಾಚ್ ಬಿಡುಗಡೆ; ಆರಂಭಿಕ ಬೆಲೆ ಎಷ್ಟು ಗೊತ್ತಾ?

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್ಎಂಟಿ ಮೈದಾನದಲ್ಲಿ ಇಂದು ಭಾನುವಾರ ಸಂಜೆ 6.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೊಸ ವಾಚ್‌ ಸರಣಿಗಳನ್ನು ಅನಾವರಣಗೊಳಿಸಲಾಗುತ್ತದೆ.

ಶಿಕ್ಷಕರ ನೇಮಕ, ಭೂ ಗ್ಯಾರಂಟಿ, ರೈತ ಕಲ್ಯಾಣ ಯೋಜನೆಗಳು: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
ರಾಜ್ಯ

ಶಿಕ್ಷಕರ ನೇಮಕ, ಭೂ ಗ್ಯಾರಂಟಿ, ರೈತ ಕಲ್ಯಾಣ ಯೋಜನೆಗಳು: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

29,679 ಕೋಟಿ ರೂ. ಬಂಡವಾಳ ಹೂಡಿಕೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ಸುಮಾರು 66,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

Sting ನಿಂದ ಸಿದ್ದರಾಮಯ್ಯ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಪ್ರಯತ್ನ ಫಲಿಸದು: ಜಮೀರ್
ರಾಜ್ಯ

Sting ನಿಂದ ಸಿದ್ದರಾಮಯ್ಯ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಪ್ರಯತ್ನ ಫಲಿಸದು: ಜಮೀರ್

ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ದೂರು ನೀಡಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿಲ್ಲ. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗಿದ್ದಾರೆ.

ಕನ್ನಡ ಬಾವುಟದ ವಿನ್ಯಾಸ ಬದಲು: ಹಳದಿ-ಕೆಂಪು ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಡಿಕೆಶಿ ಮಹತ್ವದ ಘೋಷಣೆ
ರಾಜ್ಯ

ಕನ್ನಡ ಬಾವುಟದ ವಿನ್ಯಾಸ ಬದಲು: ಹಳದಿ-ಕೆಂಪು ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಡಿಕೆಶಿ ಮಹತ್ವದ ಘೋಷಣೆ

ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಧ್ವಜಕ್ಕೆ ಅಧಿಕೃತ ಸ್ಥಾನಮಾನ ಕಲ್ಪಿಸುವುದರ ಜೊತೆಗೆ ಅದರ ವಿನ್ಯಾಸದಲ್ಲಿ ಬದಲಾವಣೆ ತರಲು ಸರ್ಕಾರ ಚಿಂತನೆ ನಡೆಸಿದೆ.

'ಕನ್ನಡ ಗೊತ್ತಿಲ್ಲ'ದಿಂದ 'ಕನ್ನಡ ಬರುತ್ತೆ'ವರೆಗೆ: ಹೊರ ರಾಜ್ಯದವರ ಪಾಲಿಗೆ ಕರ್ನಾಟಕ ಮನೆಯಾಗಿದ್ದು ಹೇಗೆ...?
ರಾಜ್ಯ

'ಕನ್ನಡ ಗೊತ್ತಿಲ್ಲ'ದಿಂದ 'ಕನ್ನಡ ಬರುತ್ತೆ'ವರೆಗೆ: ಹೊರ ರಾಜ್ಯದವರ ಪಾಲಿಗೆ ಕರ್ನಾಟಕ ಮನೆಯಾಗಿದ್ದು ಹೇಗೆ...?

ವಿಭಿನ್ನ ಭಾಷೆ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿಂದ ಬಂದಿದ್ದರೂ, ಜನರು ನಗರದೊಂದಿಗೆ ಬೆರೆಯಲು ಹಾಗೂ ಇಲ್ಲಿನ ಸಂಸ್ಕೃತಿಯನ್ನು ತಮ್ಮ ಬದುಕಿನ ಭಾಗವಾಗಿಸಿಕೊಳ್ಳಲು ತಮ್ಮದೇ ಆದ ಮಾರ್ಗಗಳನ್ನು ಕಂಡುಕೊಂಡಿದ್ದಾರೆ.