ಕಬ್ಬು ಬೆಳೆಗಾರರು

ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನಲೆ: ಸಚಿವ ರುದ್ರಪ್ಪ ಲಮಾಣಿ ನಿವಾಸದ ಸುತ್ತಮುತ್ತ ನಿಷೇಧಾಜ್ಞೆ ಜಾರಿ!
ರಾಜ್ಯ

ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನಲೆ: ಸಚಿವ ರುದ್ರಪ್ಪ ಲಮಾಣಿ ನಿವಾಸದ ಸುತ್ತಮುತ್ತ ನಿಷೇಧಾಜ್ಞೆ ಜಾರಿ!

ಕಬ್ಬು ಬೆಳೆಗಾರರ ​​ಸಮನ್ವಯ ಸಮಿತಿಯು ನಾಳೆಯಿಂದ ಸಚಿವರ ನಿವಾಸದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಪ್ರತಿ ಟನ್‌ಗೆ ₹3,600 ಬೆಲೆ ಘೋಷಿಸುವಂತೆ ಒತ್ತಾಯಿಸಿದೆ.

'ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ಸಿಗಲಿ, ಆರ್ಥಿಕವಾಗಿ ಸಬಲ ಕಾರ್ಖಾನೆಗಳು ಹೆಚ್ಚು ದರ ನೀಡಲಿ': ಸತೀಶ್ ಜಾರಕಿಹೊಳಿ
ರಾಜ್ಯ

'ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ಸಿಗಲಿ, ಆರ್ಥಿಕವಾಗಿ ಸಬಲ ಕಾರ್ಖಾನೆಗಳು ಹೆಚ್ಚು ದರ ನೀಡಲಿ': ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ಹೆಚ್ಚಿನ ದರ ಘೋಷಿಸಿರುವುದನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಕಬ್ಬು ಬೆಳೆಗಾರರ ನೆರವಿಗೆ ಧಾವಿಸಿ, ರೈತರ ಹೋರಾಟಕ್ಕೆ ಅಂತ್ಯ ಹಾಡಿ: ಪ್ರಧಾನಿ ಮೋದಿಗೆ ಸಿಎಂ ಮನವಿ
ರಾಜ್ಯ

ಕಬ್ಬು ಬೆಳೆಗಾರರ ನೆರವಿಗೆ ಧಾವಿಸಿ, ರೈತರ ಹೋರಾಟಕ್ಕೆ ಅಂತ್ಯ ಹಾಡಿ: ಪ್ರಧಾನಿ ಮೋದಿಗೆ ಸಿಎಂ ಮನವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಸಕ್ಕರೆ ಪ್ರತಿ ಕೆ.ಜಿ.ಗೆ ಸುಮಾರು 45 ರೂ.ಗೆ ಮಾರಾಟವಾಗುತ್ತಿದೆ. ಈಗ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸಿದರೂ ಗ್ರಾಹಕರಿಗೆ ಸಕ್ಕರೆ ಬೆಲೆ ಏರಿಕೆಯ ಹೊರೆ ಬೀಳುವುದಿಲ್ಲ. ಬದಲಿಗೆ ಇದರಿಂದ ಕಬ್ಬು ಬೆಳೆಗಾರರಿಗೆ ಸಕಾಲದಲ್ಲಿ ಹಣ ಪಾವತಿಸಲು ಅನುಕೂಲವಾಗಲಿದೆ.

ಸಿಎಂ ಸಭೆ ವಿಫಲ: ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ..!
ರಾಜ್ಯ

ಸಿಎಂ ಸಭೆ ವಿಫಲ: ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ..!

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಅವರು, ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬ್ರೇಕ್: ತ್ರಿಪಕ್ಷೀಯ ಒಪ್ಪಂದ ಸೂತ್ರ ರೂಪಿಸಿದ ರಾಜ್ಯ ಸರ್ಕಾರ..!
ರಾಜ್ಯ

ಕಬ್ಬು ಬೆಳೆಗಾರರ ಹೋರಾಟಕ್ಕೆ ಬ್ರೇಕ್: ತ್ರಿಪಕ್ಷೀಯ ಒಪ್ಪಂದ ಸೂತ್ರ ರೂಪಿಸಿದ ರಾಜ್ಯ ಸರ್ಕಾರ..!

ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ನೀಡುವಂತೆ ಒತ್ತಾಯಿಸುತ್ತಿರುವುದು ಸಮಂಜಸವಾಗಿದೆ. ಆದರೆ, ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ.

ಫಲ ನೀಡದ ಬೆಳಗಾವಿ ಸಭೆ: ಕಬ್ಬು ಬೆಳೆಗಾರರಿಗೆ ಮತ್ತೆ ನಿರಾಸೆ; ಸಮಸ್ಯೆ ಆಲಿಸಲು ಅಕ್ಟೋಬರ್ 29 ರಂದು ಮತ್ತೊಮ್ಮೆ ಸಿಎಂ ಸಭೆ..! Video
ರಾಜ್ಯ

ಫಲ ನೀಡದ ಬೆಳಗಾವಿ ಸಭೆ: ಕಬ್ಬು ಬೆಳೆಗಾರರಿಗೆ ಮತ್ತೆ ನಿರಾಸೆ; ಸಮಸ್ಯೆ ಆಲಿಸಲು ಅಕ್ಟೋಬರ್ 29 ರಂದು ಮತ್ತೊಮ್ಮೆ ಸಿಎಂ ಸಭೆ..! Video

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ, ವಿದ್ಯುತ್ ಸಬ್ಸಿಡಿ ವೆಚ್ಚದ ಹೆಚ್ಚಳ ಹಾಗೂ ಆರ್ಥಿಕ ಮಿತಿಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ, ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಇತರ ಸಂಬಂಧಪಟ್ಟವರ ಸಹಕಾರ ಅಗತ್ಯ.

CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!
ರಾಜ್ಯ

CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!

ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ರೂ.1,000 ಬೆಂಬಲ ಬೆಲೆ ನೀಡಬೇಕು, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ರೂ.4,500 ಪಾವತಿಸಬೇಕು ಹಾಗೂ ಕಬ್ಬಿನ ತೂಕ ಮಾಡುವಾಗ ಕಸ ಅಥವಾ ಕೆಸರು ಇದೆ ಎಂಬ ಕಾರಣ ನೀಡಿ ಹಣ ಕಡಿತಗೊಳಿಸುವ ಅಕ್ರಮ ಪದ್ಧತಿಯನ್ನು ತಡೆಯಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.

ಅಕ್ಟೋಬರ್ 26ಕ್ಕೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ; ಕೇಂದ್ರ ನೆರವು ನೀಡಬೇಕು: ಸಿಎಂ ಡಿ.ಕೆ ಶಿವಕುಮಾರ್; Video
ರಾಜ್ಯ

ಅಕ್ಟೋಬರ್ 26ಕ್ಕೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ; ಕೇಂದ್ರ ನೆರವು ನೀಡಬೇಕು: ಸಿಎಂ ಡಿ.ಕೆ ಶಿವಕುಮಾರ್; Video

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರಂಭದಲ್ಲಿ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರೂ, ಬಳಿಕ ಕೆಲವು ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕೇಂದ್ರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಎಲ್ಲರೂ ಒಟ್ಟಾಗಿ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು; ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಸಚಿವರಿಗೆ ಸೂಚನೆ: ಸಿಎಂ
ರಾಜ್ಯ

ಎಲ್ಲರೂ ಒಟ್ಟಾಗಿ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು; ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಸಚಿವರಿಗೆ ಸೂಚನೆ: ಸಿಎಂ

ಕಾರ್ಖಾನೆಗಳು ಸಹ ನಷ್ಟವಾಗದಂತೆ ಕಬ್ಬನ್ನು ಅರೆಯಬೇಕಿದೆ. ಆಗ ಇಬ್ಬರೂ ಉಳಿಯುತ್ತಾರೆ.‌ ಇದು ಎಲ್ಲರ ಬದುಕಿನ ಪ್ರಶ್ನೆ. ರೈತರ, ಸಕ್ಕರೆ ಕಾರ್ಖಾನೆಗಳ, ಸರ್ಕಾರದ ಸಮಸ್ಯೆಗಳು ಏನಿವೆ ಎಂದು ನಾವು ಒಟ್ಟಾಗಿ ಚರ್ಚಿಸಬೇಕಿದೆ" ಎಂದರು.