ಕರ್ನಲ್ ಸಂತೋಷ್ ಬಾಬು

ಗಲ್ವಾನ್ ಕಣಿವೆಯ ಹೀರೋ ಕರ್ನಲ್ ಸಂತೋಷ್ ಬಾಬುಗೆ ಮರಣೋತ್ತರ 'ಮಹಾವೀರ ಚಕ್ರ' ಪದಕ ಪ್ರದಾನ
ಕಳೆದ ವರ್ಷ ಜೂನ್ ನಲ್ಲಿ ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಯೋಧರ ಸಂಘರ್ಷದಲ್ಲಿ ಹುತಾತ್ಮರಾದ 16ನೇ ಬಿಹಾರ ಬೆಟಾಲಿಯನ್ನ ಕಮಾಂಡಿಂಗ್ ಆಫೀಸರ್ ಆಗಿದ್ದ ಸಂತೋಷ್ ಬಾಬು ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಎರಡನೇ ಅತೀ ದೊಡ್ಡ ಶೌರ್ಯ ಪ್ರಶಸ್ತಿಯಾದ ಮಹಾವೀರ ಚಕ್ರ ನೀಡಿ ಗೌರವಿಸಿದೆ.

ಲಡಾಖ್ ಸಂಘರ್ಷದಲ್ಲಿ ಹುತಾತ್ಮರಾದ ಅಧಿಕಾರಿ ತೆಲಂಗಾಣ ಮೂಲದ ಕರ್ನಲ್ ಸಂತೋಷ್ ಬಾಬು!
ಚೀನಾ ಯೋಧರಿಂದ ಹತ್ಯೆಗೀಡಾಗಿ ಹುತಾತ್ಮರಾದ ಸೇನಾ ಅಧಿಕಾರಿಯನ್ನು ತೆಲಂಗಾಣ ಮೂಲದ ಕರ್ನಲ್ ಸಂತೋಷ್ ಬಾಬು ಎಂದು ಗುರುತಿಸಲಾಗಿದೆ.

