ಕರ್ನಾಟಕ ಅರಣ್ಯ ಇಲಾಖೆ

ಚಿರತೆ ರಕ್ಷಣೆಗೆ ಹೋದ ಅರಣ್ಯ ಇಲಾಖೆ ವೈದ್ಯರ ಮೇಲೆ ಹಲ್ಲೆ: 15 ಮಂದಿ ವಿರುದ್ಧ FIR
ಗ್ರಾಮಕ್ಕೆ ನುಗ್ಗಿದ್ದ ಚಿರತೆ ಕೋಳಿಗಳನ್ನು ಬೇಟೆಯಾಡಲು ಬಂದಿತ್ತು ಎನ್ನಲಾಗಿದೆ. ಈ ವೇಳೆ ನಾಯಿಗಳು ಅದನ್ನು ಅಟ್ಟಿಸಿಕೊಂಡು ಹೋಗಿದ್ದರಿಂದ ಚಿರತೆ ತೆಂಗಿನ ಮರ ಏರಿತ್ತು.

ನಂದಿಬೆಟ್ಟದ ಜಲಾನಯನ ಪ್ರದೇಶಕ್ಕೆ ಮರುಜೀವ: 1.8 ಲಕ್ಷ ಸ್ಥಳೀಯ ಮರಗಳ ನೆಡಲು ಅರಣ್ಯ ಇಲಾಖೆ ಸಿದ್ಧತೆ
ಜಲಾನಯನ ಪ್ರದೇಶ ಮತ್ತು ಅದರ ಜಲಮೂಲಗಳನ್ನು ರಕ್ಷಿಸಿ ಸಂರಕ್ಷಿಸುವುದು, ಮಣ್ಣಿನ ಗುಣಮಟ್ಟ ಸುಧಾರಿಸುವುದು, ಜೀವವೈವಿಧ್ಯವನ್ನು ಪುನಃಸ್ಥಾಪಿಸುವುದು ಹಾಗೂ ಸ್ಥಳೀಯ ಸಮುದಾಯಗಳಿಗೆ ಜೀವನೋಪಾಯ ಕಲ್ಪಿಸುವ..

ತೆಂಗಿನ ಮರದ ಮೇಲೆ ಏರಿ ಚಿರತೆ ವಿಶ್ರಾಂತಿ: ನಾಯಿ, ಮನುಷ್ಯರ ಕಾಟ ತಾಳಲಾರದೇ ಮತ್ತೆ ಕಾಡಿನತ್ತ ಓಟ! Video
ತುಮಕೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತೆಂಗಿನ ಮರದ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಚಿರತೆ ನಾಯಿಗಳು ಹಾಗೂ ಜನರ ಕೂಗಾಟದಿಂದ ಕಂಗೆಟ್ಟು ಬಳಿಕ, ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸುವ ಮುನ್ನವೇ..

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್ ಕೃತ್ಯ ಶಂಕೆ
ಹುಲಿ ಬೇಟೆಯೊಂದಿಗೆ ನಂಟು ಹೊಂದಿದೆ ಎನ್ನಲಾದ ಬವಾರಿಯಾ ಗ್ಯಾಂಗ್ ಈ ಪ್ರಕರಣಗಳಲ್ಲಿ ಭಾಗಿಯಾಗಿದೆಯೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.

ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಭಾರೀ ಪ್ರಮಾಣದ ವನ್ಯಜೀವಿ ವಸ್ತುಗಳ ವಶ; ಇಬ್ಬರ ಬಂಧನ! Video
ಪ್ರಾಥಮಿಕ ತನಿಖೆಯಲ್ಲಿ ಬಂಧಿತರು ಗೋವಾ ಹಾಗೂ ಉತ್ತರ ಕನ್ನಡದ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ತಂಡವೊಂದರ ಭಾಗವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್; ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!
ಚಿತ್ರದುರ್ಗದ ಬೀರೇನಹಳ್ಳಿ ಕಾಟನಹಟ್ಟಿ ಗ್ರಾಮದ ಹೊರವಲಯದಲ್ಲಿ ತಾಯಿ ಚಿರತೆ ಹಾಗೂ ಅದರ ಮರಿಗಳು ಪದೇಪದೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರೈತರಲ್ಲಿ ಆತಂಕ ಹೆಚ್ಚಾಗಿತ್ತು.

ರೈಲ್ವೆ ಬ್ಯಾರಿಕೇಡ್ ಗೆ ಸಿಲುಕಿ ಒದ್ದಾಡಿದ ಆನೆ; ಅರಣ್ಯ ಇಲಾಖೆ ಹರಸಾಹಸ, ಕೊನೆಗೂ ಉಳಿಯಿತು ಜೀವ! Video
ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯದ ಕಾಡಂಚಿನಲ್ಲಿ ಅರೆಕೊಪ್ಪ ಗ್ರಾಮದ ಬಳಿ ಕಾಡಾನೆಯೊಂದು ನಾಡಿನೊಳಗೆ ಬರಲು ಯತ್ನಿಸಿ ಕಬ್ಬಿಣದ ಕಂಬಿಗಳ ನಡುವೆ ಸಿಲುಕಿ ಒದ್ದಾಡಿದ ಘಟನೆ ವರದಿಯಾಗಿದೆ.

ಮೈಸೂರು: ಹೆಣ್ಣು ಹುಲಿ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು! Video
ಹುಣಸೂರು ತಾಲೂಕಿನ ಹನಗೋಡು ಹೋಬಳಿ ಕೂಡ್ಲೂರು ಗ್ರಾಮದ ಬಳಿಯ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಎಂಬುವವರಿಗೆ ಸೇರಿದ ತೋಟದಲ್ಲಿ ಇರಿಸಿದ್ದ ಬೋನಿಗೆ ಹೆಣ್ಣು ಹುಲಿ ಬಿದ್ದಿದೆ.

ಮಡಿಕೇರಿ ಹೊರವಲಯದಲ್ಲಿ ದೈತ್ಯ ಹುಲಿ ಪ್ರತ್ಯಕ್ಷ: ಗ್ರಾಮಸ್ಥರು ಭಯಭೀತ
ಮಡಿಕೇರಿ ನಗರದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಎಸ್ಟೇಟ್ನಲ್ಲಿ ಹುಲಿಯೊಂದು ಓಡಾಡುತ್ತಿರುವುದು ಕಂಡುಬಂದಿದೆ.

