ಕರ್ನಾಟಕ ಕಾಂಗ್ರೆಸ್

ಹಿರಿಯೂರು ಉಪ ಚುನಾವಣೆ: ಅಧಿಸೂಚನೆಗೂ ಮುನ್ನ ಕಾಂಗ್ರೆಸ್ ಸಿದ್ಧತೆ ಚುರುಕು
ರಾಜಕೀಯ

ಹಿರಿಯೂರು ಉಪ ಚುನಾವಣೆ: ಅಧಿಸೂಚನೆಗೂ ಮುನ್ನ ಕಾಂಗ್ರೆಸ್ ಸಿದ್ಧತೆ ಚುರುಕು

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಪ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ಹಿರಿಯ ಕಾಂಗ್ರೆಸ್ ನಾಯಕ ಎನ್. ಚಂದ್ರಪ್ಪ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಲೆ ಏರಿಕೆ, ಸ್ಟಿಂಗ್ ಆಪರೇಷನ್, MLC ಚುನಾವಣೆ ಸೋಲು, ಸಿದ್ದರಾಮಯ್ಯ ಅಸಮಾಧಾನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್
ರಾಜಕೀಯ

ಬೆಲೆ ಏರಿಕೆ, ಸ್ಟಿಂಗ್ ಆಪರೇಷನ್, MLC ಚುನಾವಣೆ ಸೋಲು, ಸಿದ್ದರಾಮಯ್ಯ ಅಸಮಾಧಾನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್, ಈ ಸಂಬಂಧ ಬೆಂಗಳೂರು ಪೊಲೀಸರ ತನಿಖೆ ಹಾಗೂ ವಿವಾದಕ್ಕೆ ತುಪ್ಪ ಸುರಿಯುತ್ತಿರುವ ನಿರಂತರ ರಾಜಕೀಯ ವಾಕ್ಸಮರಗಳು ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನಕ್ಕೆ ಕಾರಣವಾಗಿವೆ.

ಸ್ಟಿಂಗ್ ಆಪರೇಷನ್ ಕೋಲಾಹಲ: ಸಿದ್ದರಾಮಯ್ಯ ಮೌನವೇಕೆ? ಕಾಂಗ್ರೆಸ್ ನಲ್ಲಿ, ರಾಜಕೀಯ ವಲಯದಲ್ಲಿ ಕುತೂಹಲ
ರಾಜಕೀಯ

ಸ್ಟಿಂಗ್ ಆಪರೇಷನ್ ಕೋಲಾಹಲ: ಸಿದ್ದರಾಮಯ್ಯ ಮೌನವೇಕೆ? ಕಾಂಗ್ರೆಸ್ ನಲ್ಲಿ, ರಾಜಕೀಯ ವಲಯದಲ್ಲಿ ಕುತೂಹಲ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಅವರನ್ನು ಭೇಟಿ ಮಾಡಿದರು.

KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ: ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ- ಬಿಜೆಪಿ
ರಾಜ್ಯ

KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ: ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ- ಬಿಜೆಪಿ

ಬಿಜೆಪಿ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲ ಯೋಜನೆಗಳಲ್ಲಿನ ಇತರೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.

ಆಗಸ್ಟ್ 13ರಿಂದ ವಿಧಾನ ಮಂಡಲ ಅಧಿವೇಶನ: ಸದನದಲ್ಲಿ ಸಿದ್ದರಾಮಯ್ಯನವರ ಆಸನ ಎಲ್ಲಿ?
ರಾಜಕೀಯ

ಆಗಸ್ಟ್ 13ರಿಂದ ವಿಧಾನ ಮಂಡಲ ಅಧಿವೇಶನ: ಸದನದಲ್ಲಿ ಸಿದ್ದರಾಮಯ್ಯನವರ ಆಸನ ಎಲ್ಲಿ?

ಈಗ ವಯಸ್ಸು ಮತ್ತು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹಂತದಲ್ಲಿರುವ ಸಿದ್ದರಾಮಯ್ಯ ಸಚಿವರ ಸಾಲಿನ ಮೂರನೇ ಸಾಲಿನಲ್ಲಿ ಕುಳಿತುಕೊಳ್ಳಲಿದ್ದಾರೆಯೇ ಅಥವಾ ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಕೊನೆಯ ಬೆಂಚ್‌ಗೆ ತೆರಳಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ-  ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿ.ಕೆ ಶಿವಕುಮಾರ್

ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿಯೂ ಐವರು ಸದಸ್ಯರು ಗ್ಯಾರಂಟಿ ಸಮಿತಿಗಳನ್ನು ರಚಿಸಲು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಈ ಸಮಿತಿಯಲ್ಲಿ ಸಮಾನ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಒಳಗೆ ಭಗಭಗ, ಹೊರಗೆ ಝಗಝಗ: ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವ ಕಾಂಗ್ರೆಸ್ ನಾಯಕರು...
ರಾಜಕೀಯ

ಒಳಗೆ ಭಗಭಗ, ಹೊರಗೆ ಝಗಝಗ: ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವ ಕಾಂಗ್ರೆಸ್ ನಾಯಕರು...

ಎಕ್ಸ್ (X) ನಲ್ಲಿ ಪ್ರಕಟಿಸಿದ ದೀರ್ಘ ಸಂದೇಶದಲ್ಲಿ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ “ಬಲದ ಸ್ತಂಭ” ಎಂದು ಕೊಂಡಾಡಿ, ಸಾಮೂಹಿಕ ನಾಯಕತ್ವದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಮುಗಿಯದ ಸಂಪುಟ ವಿಸ್ತರಣೆ, ಪಟ್ಟಕ್ಕಾಗಿ ಡಿಕೆಶಿ ಬವಣೆ: CM ಬಣದ ಅಹಿಂದ ಅಸ್ತ್ರ, ಸಿದ್ದರಾಮಯ್ಯಗೆ ಮೌನವೇ ಶಸ್ತ್ರ; ಕಾಂಗ್ರೆಸ್ ಹೈಕಮಾಂಡ್ ಗೆ ರಾಜಕೀಯ ಸಂಕಷ್ಟ!
ರಾಜಕೀಯ

ಮುಗಿಯದ ಸಂಪುಟ ವಿಸ್ತರಣೆ, ಪಟ್ಟಕ್ಕಾಗಿ ಡಿಕೆಶಿ ಬವಣೆ: CM ಬಣದ ಅಹಿಂದ ಅಸ್ತ್ರ, ಸಿದ್ದರಾಮಯ್ಯಗೆ ಮೌನವೇ ಶಸ್ತ್ರ; ಕಾಂಗ್ರೆಸ್ ಹೈಕಮಾಂಡ್ ಗೆ ರಾಜಕೀಯ ಸಂಕಷ್ಟ!

ಹೈಕಮಾಂಡ್ ಭೇಟಿ ಮಾಡಿದ ಹಿರಿಯ ನಾಯಕರು, ರಾಜಕೀಯ ಬಿಕ್ಕಟ್ಟನ್ನು ತ್ವರಿತವಾಗಿ ಪರಿಹರಿಸದಿದ್ದರೆ, ಅದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಎಚ್ಚರಿಸಿದ್ದಾರೆ.

ದಾವಣಗೆರೆ ದಕ್ಷಿಣದಿಂದ ಸಮರ್ಥ್ ಸ್ಪರ್ಧೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕುತ್ತಾರಾ ಮತದಾರರು?
ರಾಜಕೀಯ

ದಾವಣಗೆರೆ ದಕ್ಷಿಣದಿಂದ ಸಮರ್ಥ್ ಸ್ಪರ್ಧೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕುತ್ತಾರಾ ಮತದಾರರು?

ಸಮರ್ಥ್ ಈ ಉಪಚುನಾವಣೆಯಲ್ಲಿ ಸೋತರೆ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.