ಕರ್ನಾಟಕ ಪೊಲೀಸ್

ದೇವನಹಳ್ಳಿ ಹಿಟ್ ಅಂಡ್ ರನ್: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು; Video
ರಾಜ್ಯ

ದೇವನಹಳ್ಳಿ ಹಿಟ್ ಅಂಡ್ ರನ್: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು; Video

ಅಪರಿಚಿತ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ ನಡೆದಿದೆ.

ಇಸ್ರೇಲ್‌ನಲ್ಲಿ ಮಂಗಳೂರಿನ ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಭಾರತೀಯ ರಾಯಭಾರ ಕಚೇರಿಗೆ ಕುಟುಂಬದ ಮನವಿ
ರಾಜ್ಯ

ಇಸ್ರೇಲ್‌ನಲ್ಲಿ ಮಂಗಳೂರಿನ ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಭಾರತೀಯ ರಾಯಭಾರ ಕಚೇರಿಗೆ ಕುಟುಂಬದ ಮನವಿ

ಅಕ್ಟೋಬರ್ 21ರಂದು ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಮಂಗಳೂರು ಪೊಲೀಸ್ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಡೈಸಿ ಈ ಕುರಿತು ವಿವರಿಸಿದ್ದಾರೆ.

'ಟೀಕೆ ಮಾಡಿದ ಮಾತ್ರಕ್ಕೆ ಕ್ರಿಮಿನಲ್ ಕೇಸ್ ಹಾಕುವಂತಿಲ್ಲ': ಪೊಲೀಸರಿಗೆ ಹೈಕೋರ್ಟ್‌ ಸೂಚನೆ, ಮಾರ್ಗಸೂಚಿ
ರಾಜ್ಯ

'ಟೀಕೆ ಮಾಡಿದ ಮಾತ್ರಕ್ಕೆ ಕ್ರಿಮಿನಲ್ ಕೇಸ್ ಹಾಕುವಂತಿಲ್ಲ': ಪೊಲೀಸರಿಗೆ ಹೈಕೋರ್ಟ್‌ ಸೂಚನೆ, ಮಾರ್ಗಸೂಚಿ

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಅಪರಾಧ ಪ್ರಕರಣಗಳ ನೋಂದಣಿಗೆ ಸಂಬಂಧಿಸಿದ ಕಾನೂನು ತತ್ವಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಮತ್ತು ಅನಗತ್ಯ ಬಂಧನದಿಂದ ರಕ್ಷಿಸುವ ಕಾನೂನು ಕ್ರಮಗಳ ಕುರಿತು..

ಪೊಲೀಸ್ ಸಿಬ್ಬಂದಿಗೆ ಬಿಗ್ ಗಿಫ್ಟ್: ಬ್ರಿಟಿಷ್ ಕಾಲದ ಮೆಟಲ್ ಪರಿಕರಗಳಿಗೆ ಗುಡ್‌ಬೈ ಹೇಳಲು ಸರ್ಕಾರ ಮುಂದು; ಹೊಸ whistle guards ಘೋಷಣೆ..!
ರಾಜ್ಯ

ಪೊಲೀಸ್ ಸಿಬ್ಬಂದಿಗೆ ಬಿಗ್ ಗಿಫ್ಟ್: ಬ್ರಿಟಿಷ್ ಕಾಲದ ಮೆಟಲ್ ಪರಿಕರಗಳಿಗೆ ಗುಡ್‌ಬೈ ಹೇಳಲು ಸರ್ಕಾರ ಮುಂದು; ಹೊಸ whistle guards ಘೋಷಣೆ..!

ಪೊಲೀಸರು ನಮ್ಮನ್ನು ರಕ್ಷಿಸಲು ಎಲ್ಲ ರೀತಿಯ ಹವಾಮಾನ ಪರಿಸ್ಥಿತಿಗಳಲ್ಲೂ ಕರ್ತವ್ಯ ನಿರ್ವಹಿಸುತ್ತಾರೆ. ಅವರ ಸೇವೆಯನ್ನು ಗುರುತಿಸಿ ನಮ್ಮ ಸರ್ಕಾರ ಈ ಹೊಸ ವಿಸಿಲ್ ಗಾರ್ಡ್‌ಗಳನ್ನು ಉಡುಗೊರೆಯಾಗಿ ನೀಡುತ್ತಿದೆ.

ಸ್ಪಾ ಮಾಲೀಕರಿಗೆ ಬೆದರಿಕೆ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ 1 ಲಕ್ಷ ರೂ ಸುಲಿಗೆ ಆರೋಪ: ನಾಲ್ವರ ಸಹಿತ 6 ಮಂದಿ ಅರೆಸ್ಟ್‌
ರಾಜ್ಯ

ಸ್ಪಾ ಮಾಲೀಕರಿಗೆ ಬೆದರಿಕೆ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ 1 ಲಕ್ಷ ರೂ ಸುಲಿಗೆ ಆರೋಪ: ನಾಲ್ವರ ಸಹಿತ 6 ಮಂದಿ ಅರೆಸ್ಟ್‌

ಬಂಧಿತ ಆರೋಪಿಗಳಿಂದ 80 ಸಾವಿರ ರೂ ನಗದು, ಏಳು ಮೊಬೈಲ್‌ ಫೋನ್‌ಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವಾಹನ ಖರೀದಿಗೆ ಬ್ರೇಕ್? ಬಾಡಿಗೆ, ಲೀಸ್ ಮಾದರಿ ಪರಿಶೀಲನೆಗೆ ಕರ್ನಾಟಕ ಸರ್ಕಾರ ಚಿಂತನೆ!
ರಾಜ್ಯ

ಪೊಲೀಸ್ ವಾಹನ ಖರೀದಿಗೆ ಬ್ರೇಕ್? ಬಾಡಿಗೆ, ಲೀಸ್ ಮಾದರಿ ಪರಿಶೀಲನೆಗೆ ಕರ್ನಾಟಕ ಸರ್ಕಾರ ಚಿಂತನೆ!

ಕರ್ನಾಟಕ ಪೊಲೀಸ್ ಇಲಾಖೆಯನ್ನು ಆಧುನೀಕರಿಸುವುದು, ಸಿಬ್ಬಂದಿಗೆ ಉತ್ತಮ ಕಾರ್ಯಾಚರಣಾ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸೇವೆಗಳನ್ನು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ನೀಡುವ ಉದ್ದೇಶದಿಂದ..

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay
ಸಿನಿಮಾ ಸುದ್ದಿ

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

ಮಗ ಸಾಮ್ರಾಟ್ ವಿರುದ್ಧ ದಾಖಲಾಗಿರುವ ಹಲ್ಲೆ ಮತ್ತು ಅಪಹರಣ ಪ್ರಕರಣ ಹಾಗೂ ನಂತರ ದೊರೆತ ನಿರೀಕ್ಷಣಾ ಜಾಮೀನಿನ ಕುರಿತು ನಟ ದುನಿಯಾ ವಿಜಯ್‌ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

'ನಿಂಗೇನ್ ಅರ್ಜೆಂಟ್', BJP ಪ್ರತಿಭಟನೆ ವೇಳೆ ಹೈಡ್ರಾಮಾ; ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಬಡಿದು, ಟೈರ್ ಗಾಳಿ ತೆಗೆದ ಮಾಜಿ ಶಾಸಕ! Video
ರಾಜ್ಯ

'ನಿಂಗೇನ್ ಅರ್ಜೆಂಟ್', BJP ಪ್ರತಿಭಟನೆ ವೇಳೆ ಹೈಡ್ರಾಮಾ; ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಬಡಿದು, ಟೈರ್ ಗಾಳಿ ತೆಗೆದ ಮಾಜಿ ಶಾಸಕ! Video

ಇತ್ತೀಚೆಗೆ ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಕಲಬುರಗಿಯ ಸೇಡಂ ಅನ್ನು ಕೈ ಬಿಡಲಾಗಿತ್ತು.

ತಿಂಡಿ ಹಣದ ವಿಚಾರಕ್ಕೆ ಜಗಳ, ಕಳ್ಳತನ ಆರೋಪ; ಇಬ್ಬರು ಬಾಲಕರಿಗೆ ಪೈಪ್‌ನಿಂದ ಹೊಡೆದ ಅಂಗಡಿ ಮಾಲೀಕ, ಬಂಧನ!
ರಾಜ್ಯ

ತಿಂಡಿ ಹಣದ ವಿಚಾರಕ್ಕೆ ಜಗಳ, ಕಳ್ಳತನ ಆರೋಪ; ಇಬ್ಬರು ಬಾಲಕರಿಗೆ ಪೈಪ್‌ನಿಂದ ಹೊಡೆದ ಅಂಗಡಿ ಮಾಲೀಕ, ಬಂಧನ!

ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ಆಗಸ್ಟ್‌ 28ರಂದು ಈ ಘಟನೆ ನಡೆದಿದೆ. ಬಂಧಿತ ಅಂಗಡಿ ಮಾಲೀಕನನ್ನು ಅಶೋಕ್‌ ಮನೋಹರ್‌ ಪತ್ತಾರ್‌ ಎಂದು ಗುರುತಿಸಲಾಗಿದೆ.