ರಾಜಕೀಯಮೈಸೂರು ಸಿಲ್ಕ್ ಕೇವಲ ಬ್ರ್ಯಾಂಡ್ ಅಲ್ಲ, ಕನ್ನಡ ನಾಡಿನ ಮಣ್ಣಿನ ಗುಣ; ಈ ಪರಂಪರೆ ಉಳಿಸುವ ಯೋಗ್ಯತೆಯಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ..!
ಮೈಸೂರು ಸಿಲ್ಕ್ ಎಂಬ ಈ ಪರಂಪರೆ ಕನ್ನಡಿಗರ ಪಾಲಿನ ಭಾವನೆ ಮಾತ್ರವಲ್ಲ, ಸಾವಿರಾರು ಕುಟುಂಬಗಳ ಬದುಕು. ಆದರೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಪರಂಪರೆಯ ಬೆಲೆಯೂ ಗೊತ್ತಿಲ್ಲ, ರೈತರ ನೋವೂ ಅರ್ಥವಾಗುತ್ತಿಲ್ಲ.