ಕಲಬುರಗಿ

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಘೋಷವಾಕ್ಯದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಕಲಬುರಗಿಯ ಕಾಗಿಣಾ ನದಿ ಪಾತ್ರದಲ್ಲಿ ರಾಶಿ ರಾಶಿ ಸರ್ಕಾರಿ ಔಷಧ ಪತ್ತೆ: ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಹೊರವಲಯದಲ್ಲಿರುವ ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಿಂದ ಬಡವರಿಗೆ ಉಚಿತವಾಗಿ ವಿತರಿಸಬೇಕಾದ ರಾಶಿ ರಾಶಿ ಮಾತ್ರೆಗಳು ಮತ್ತು ಸಿರಪ್ ಬಾಟಲಿಗಳು ಪತ್ತೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಗಾಣಗಾಪುರ ದತ್ತಾತ್ರೇಯ ಕ್ಷೇತ್ರ ಅಭಿವೃದ್ಧಿಗೆ ₹250 ಕೋಟಿ ವೆಚ್ಚದ ಮಾಸ್ಟರ್ ಪ್ಲ್ಯಾನ್: ಪ್ರಿಯಾಂಕ್ ಖರ್ಗೆ
ಮೊದಲ ಹಂತದಲ್ಲಿ ₹50 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಲಾಗಿದ್ದು, ಸಚಿವ ಸಂಪುಟದ ಅನುಮೋದನೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಅವರಿವರಿಗೆ ಬೈಯುವುದನ್ನು ಬಿಟ್ಟು, ರೈತರ ಸಭೆ ನಡೆಸಲು ಸಚಿವರಿಗೆ ಧಮ್ ಇಲ್ಲವೇ? ಪ್ರಿಯಾಂಕ್ ಖರ್ಗೆ ವಿರುದ್ಧ ಮಾಶ್ಯಾಳ ಮಠದ ಸ್ವಾಮೀಜಿ ಏಕವಚನದಲ್ಲಿ ವಾಗ್ದಾಳಿ!
ಕಲಬುರಗಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕನಿಷ್ಠ ಒಂದು ಸಭೆಯನ್ನೂ ನಡೆಸದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಧೋರಣೆಯನ್ನು ಖಂಡಿಸುವಾಗ ಮರುಳಾರಾಧ್ಯ ಸ್ವಾಮೀಜಿ ಅವರು ಏಕವಚನದಲ್ಲಿ ಆಕ್ಷೇಪಾರ್ಹ ಪದ ಬಳಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಲಬುರಗಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರಸ್ತೆಗಿಳಿದ ವಿದ್ಯಾರ್ಥಿಗಳು; ಕೈಯಲ್ಲಿ ಸಲಿಕೆ ಹಿಡಿದು ತಾವೇ ಗುಂಡಿ ಮುಚ್ಚಿದ ಮಕ್ಕಳು..!
ಕಲ್ಯಾಣ ಕರ್ನಾಟಕದ ಕಲಾಮಂದರ್ಗಿ ಗ್ರಾಮದಲ್ಲಿ ಕಳೆದ ಭಾನುವಾರ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಕೈಹಾಕಿದ್ದಾರೆ.

ಕಲಬುರಗಿಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ; ಸುಸ್ಥಿರ-ಉದ್ಯೋಗ ಸೃಷ್ಟಿಯ ನಗರವನ್ನಾಗಿ ರೂಪಿಸಲು ಸಂಕಲ್ಪ: ಪ್ರಿಯಾಂಕ್
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಯುವಕರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಪ್ರಬುದ್ಧ ಅಕಾಡೆಮಿ ಸ್ಥಾಪಿಸಲಾಗಿದೆ. ಇದರ ಜೊತೆಗೆ ವಿಭಿನ್ನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಸ್ಥಾಪಿಸಲಾಗಿದೆ.

'ಮೋದಿಯವರೇ, ದಯವಿಟ್ಟು ನೆನಪಿಸಿಕೊಳ್ಳಿ'; ನೀವು ಈಗಲೇ ಮಹಿಳಾ ಮೀಸಲಾತಿ ಜಾರಿಗೊಳಿಸಬಹುದು: ಮಲ್ಲಿಕಾರ್ಜುನ ಖರ್ಗೆ
ಸರ್ಕಾರ ಈ ವಿಷಯವನ್ನು ವಿರೋಧ ಪಕ್ಷವನ್ನು ದೂಷಿಸಲು ಬಳಸಿಕೊಳ್ಳುತ್ತಿದೆ. ಅಲ್ಲದೆ, ಈ ಹಿಂದೆ ಕಾಂಗ್ರೆಸ್ ಪಕ್ಷವು ಈ ಶಾಸನವನ್ನು ಬೆಂಬಲಿಸಿತ್ತು ಎಂದು ಅವರು ಪ್ರತಿಪಾದಿಸಿದರು.
ಪಾಕ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಶಂಕೆ; ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಬಂಧನ
ಕೇಂದ್ರ ಗುಪ್ತಚರ ಸಂಸ್ಥೆಯ ಸುಳಿವಿನ ಮೇರೆಗೆ, ಪೊಲೀಸರು ಕಾರ್ಯಾಚರಣೆ ಕೈಗೊಂಡು ಪಶ್ಚಿಮ ಬಂಗಾಳ ಮೂಲದ ಮುಮ್ತಾಜ್-ಉಲ್-ಮಲಿಕ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಚಿನ್ನದ ಕೆಲಸ ಮಾಡುತ್ತಲೇ ಪಾಕ್ ಉಗ್ರರ ಜೊತೆ ನಂಟು: ಕಲಬುರಗಿಯಲ್ಲಿ ಶಂಕಿತ ಉಗ್ರನ ಬಂಧನ
ಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಎಂಬ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

