ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ

ಕಲಬುರಗಿ: 4 ಸ್ಥಾನ ಗೆದ್ದಿರುವ ಜೆಡಿಎಸ್ ಮೇಯರ್ ಕುರ್ಚಿಗೆ ಪಟ್ಟು, ಯಾವ ಪಕ್ಷ ಒಪ್ಪುತ್ತೋ ಅವರಿಗೆ ಬೆಂಬಲ!
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಇದೀಗ ಆಟ ಶುರು ಮಾಡಿದ್ದು ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡುವವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದೆ.

ಕಲಬುರಗಿ ಪಾಲಿಕೆ: ಹೆಚ್ಚು ಸೀಟು ಗೆದ್ದರೂ ಮೇಯರ್ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್ ಗೆ ಹಿನ್ನಡೆ, ಆಟ ಇನ್ನೂ ಬಾಕಿ ಉಳಿಸಿಕೊಂಡ ಬಿಜೆಪಿ
5 ಸದಸ್ಯ ಬಲದ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದರೂ ಕೂಡ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ 4 ಸೀಟುಗಳಿಗೆ ವಿಫಲವಾಗಿ ಅಧಿಕಾರ ಪಡೆಯುವಲ್ಲಿ ಸೋತಿದೆ.

