ಕಲ್ಕತ್ತಾ ಹೈಕೋರ್ಟ್ ಆದೇಶ

ಮೋದಿ-ಅದಾನಿ ಸಾಕ್ಷ್ಯಚಿತ್ರಕ್ಕೆ ಹೈಕೋರ್ಟ್ ತಡೆ: ದಿ ಫ್ರೆಂಡ್‌ಶಿಪ್ ಫೈಲ್ಸ್ ವಿಡಿಯೋ ಹಂಚಿಕೆಗೆ ಬ್ರೇಕ್
ದೇಶ

ಮೋದಿ-ಅದಾನಿ ಸಾಕ್ಷ್ಯಚಿತ್ರಕ್ಕೆ ಹೈಕೋರ್ಟ್ ತಡೆ: ದಿ ಫ್ರೆಂಡ್‌ಶಿಪ್ ಫೈಲ್ಸ್ ವಿಡಿಯೋ ಹಂಚಿಕೆಗೆ ಬ್ರೇಕ್

ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಕುರಿತಾದ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರ, ಹಂಚಿಕೆ ಮತ್ತು ಅಪ್‌ಲೋಡ್ ಮಾಡುವುದಕ್ಕೆ ಕಲ್ಕತ್ತಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ದೇಶ

ಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

ಲೋಕಸಭೆ ಚುನಾವಣೆ ವೇಳೆ ಮಾದರಿ ಸಂಹಿತೆಯನ್ನು ಉಲ್ಲಂಘಿಸಿ ಯಾವುದೇ ಜಾಹೀರಾತುಗಳನ್ನು ಪ್ರಕಟಿಸದಂತೆ ಏಕಸದಸ್ಯ ಪೀಠ ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.