ರಾಜ್ಯಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಡಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ತನಿಖೆಗೆ ಸಹಕಾರಿಸಬೇಕು. ಆದರೆ, ಸರ್ಕಾರ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.