ದೇಶಕಣಿವೆಯಲ್ಲಿ ಕಲ್ಲು ತೂರಾಟ ಘಟನೆ: 4327 ಕಾಶ್ಮೀರಿ ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಮೆಹಬೂಬಾ ಮುಫ್ತಿ ಆದೇಶ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.