ಕಾಂಗ್ರೆಸ್ ನಾಯಕರು

'ಹೌದು ನಾನು ದತ್ತುಪುತ್ರ, ಏನಿವಾಗ?'; ಸೋನಿಯಾ ಪುಸ್ತಕ ಓದ್ಕೊಂಡಿದ್ರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿ ಸಿಗಲ್ಲ: ಕಾಂಗ್ರೆಸ್ ನಾಯಕರಿಗೆ ಯದುವೀರ್ ತಿರುಗೇಟು! Video
ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ಯದುವೀರ್ ಒಡೆಯರ್ ಅವರನ್ನು "ದತ್ತುಪುತ್ರ" ಎಂದು ಉಲ್ಲೇಖಿಸಿ, ಟೀಕಿಸಿದ್ದರು.

ರಾಹುಲ್ ಗಾಂಧಿ ಫೋನ್ ಕದ್ದಾಲಿಕೆ ಆರೋಪ: ಪ್ರಧಾನಿ ಮೋದಿಯದ್ದು ಫ್ಯಾಸಿಸ್ಟ್ ಮನಸ್ಥಿತಿ; ಕಾಂಗ್ರೆಸ್ ನಾಯಕರ ಆಕ್ರೋಶ
ಏಕೆಂದರೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೂ ಅವರು ಅನೇಕ ಪ್ರಮುಖ ವ್ಯಕ್ತಿಗಳ ಫೋನ್‌ಗಳನ್ನು ಕದ್ದಾಲಿಕೆ ಮಾಡಿಸಿದ್ದರು ಎಂಬ ಆರೋಪವಿತ್ತು," ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ: ಸೋನಿಯಾ ಗಾಂಧಿ ಆತ್ಮಕಥನಕ್ಕೆ ಮೆಚ್ಚುಗೆ..!
ಸೋನಿಯಾ ಗಾಂಧಿ ಅವರ ನಿಸ್ವಾರ್ಥ ಗುಣವೇ ಪುಸ್ತಕದಲ್ಲಿ ಹೆಚ್ಚು ಗಮನ ಸೆಳೆಯುವ ಅಂಶವಾಗಿದೆ. ನನಗೆ ಅತ್ಯಂತ ವಿಶೇಷವಾಗಿ ಕಾಣಿಸುವುದು ಅವರ ತ್ಯಾಗದ ಮನೋಭಾವ. ಪ್ರಧಾನಿಯಾಗುವ ಅವಕಾಶವಿದ್ದರೂ ಅಧಿಕಾರವನ್ನು ನಿರಾಕರಿಸುವುದು ಸುಲಭದ ನಿರ್ಧಾರವಲ್ಲ.

UP Elections 2027: ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಪ್ರಿಯಾಂಕಾ ಗಾಂಧಿ ಸಭೆ; ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ!
ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್, ರಾಜ್ಯ ಅಧ್ಯಕ್ಷೆ ಆರಾಧನಾ ಮಿಶ್ರಾ, ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್ ಮತ್ತಿತರ ನಾಯಕರು ಭಾಗವಹಿಸಿದ್ದರು.

'ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ; ಬೇರೆ ರಾಜ್ಯಗಳ ಬಗ್ಗೆ ನಮ್ಮ ಆಕ್ಷೇಪ': ಸಚಿವ ಸತೀಶ್ ಜಾರಕಿಹೊಳಿ ವ್ಯತಿರಿಕ್ತ ಹೇಳಿಕೆ; Video
ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿರುವುದು ಸಮರ್ಥನೀಯ ಎಂದು ಹೇಳಿರುವ ಅವರು, ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!
ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.

'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ನಂಬಿ ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರ ಪಿತೂರಿಯಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬರ ತಾಂಡವ: ದೆಹಲಿಯಲ್ಲಿ ಕೈ ನಾಯಕರ ಜಾಲಿ ಟ್ರಿಪ್; ಮೋದಿ ಟೀಕಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ- ಅಶೋಕ್
ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ .

