ಕಾನ್ಪುರ

ದಸರಾದಿಂದ ಮನೆಗೆ ಮರಳುತ್ತಿದ್ದ ವ್ಯಕ್ತಿಯ ಹತ್ಯೆ: ಕಾರಿನ ರೂಫ್ ಮೇಲೆ ಕಟ್ಟಿ 1.5 ಕಿ.ಮೀ ಎಳೆದೊಯ್ದು ಕಾರು ಹತ್ತಿಸಿದ ದುಷ್ಕರ್ಮಿಗಳು! Video
ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಕೈಗಳನ್ನು ಕಾರಿನ ಕಿಟಕಿಗಳಿಗೆ ಕಟ್ಟಿ, ಆತನನ್ನು ಕಾರಿನ ಮೇಲ್ಛಾವಣಿಯ ಮೇಲೆ ಮಲಗಿಸಿ ಸುಮಾರು ಒಂದೂವರೆ ಕಿಲೋಮೀಟರ್...

'ಲಕ್ಷಾಂತರ ರೂ ಕೊಟ್ಟು ಕರೆಸಿದರೆ 15 ನಿಮಿಷದಲ್ಲೇ ವೇದಿಕೆ ಬಿಟ್ಟು ಹೋದ್ಲು': ನಟಿ ಅಂಜಲಿ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿಡಿಯೋ ಹರಿದಾಡುತ್ತಿದ್ದು, ವಿಡಿಯೋದಲ್ಲಿ ಅಂಜಲಿ ಅರೋರಾ ವೇದಿಕೆಯಲ್ಲಿರುವಾಗ ಡಿಜೆ ‘ಕಚ್ಚಾ ಬಾದಾಮ್’ ಹಾಡನ್ನು ಹಾಕುತ್ತಾರೆ.

ಕಾನ್ಪುರದ ದಾಂಡಿಯಾ ಕಾರ್ಯಕ್ರಮದ ವೇಳೆ ಹೈಡ್ರಾಮಾ: ‘ಕಚ್ಚಾ ಬಾದಾಮ್’ ಹಾಡಿಗೆ ನಟಿ ಅಂಜಲಿ ಅರೋರಾ ಗರಂ? ಆಗಿದ್ದೇನು?
ಕಾನ್ಪುರದಲ್ಲಿ ನಡೆದ ದಾಂಡಿಯಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಟಿ ಅಂಜಲಿ ಅರೋರಾ ತಮ್ಮದೇ ಸಾಂಗ್ ಪ್ಲೇ ಮಾಡಿದ ಡಿಜೆ ವಿರುದ್ಧ ವೇದಿಕೆಯಲ್ಲೇ ಗರಂ ಆದರು ಎನ್ನಲಾಗಿದೆ.

ಆಸ್ತಿ ಕೈತಪ್ಪುವ ಭೀತಿ, ಐಪಿಎಲ್ ಸಾಲ: ₹6 ಲಕ್ಷಕ್ಕೆ ಸುಪಾರಿ ಕೊಟ್ಟು ತಂದೆಯನ್ನು ಮುಗಿಸಿದ್ದ ಪಾಪಿ ಮಗ; ಪತ್ನಿ ಮೇಲೆಯೇ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಔಷಧ ಉದ್ಯಮಿ ವಿನೀತ್ ಮನೋಚಾ (60) ಅವರ ಭೀಕರ ಕೊಲೆ ಪ್ರಕರಣಕ್ಕೆ ದಿಢೀರ್ ತಿರುವು ಸಿಕ್ಕಿದ್ದು, ಸ್ವಂತ ಮಗನೇ ತಂದೆಯನ್ನು ಮುಗಿಸಲು ₹6 ಲಕ್ಷ ಸುಪಾರಿ ನೀಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಆ ಕುರಿತ ವರದಿ ಇಲ್ಲಿದೆ:

Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Video
ಕಾನ್ಪುರದ ಸೂಪರ್ ಮಾರುಕಟ್ಟೆ ಮತ್ತು ಮನೆಗಳ ಎದುರೇ 4 ಮಂದಿ ಯುವಕರ ತಂಡವೊಂದು ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಅಂಗಡಿ ಮಾಲೀಕನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ...

ಕಾನ್ಪುರದಲ್ಲಿ ಭಾರೀ ಮಳೆಗೆ ಕುಸಿದ ಮಣ್ಣಿನ ಮನೆ: ತಂದೆ ಸೇರಿ ಮೂವರು ಹೆಣ್ಣುಮಕ್ಕಳು ದುರ್ಮರಣ; ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಕಣ್ಣೀರು
ಉತ್ತರ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಮಳೆಯಿಂದಾಗಿ ಎರಡು ಅಂತಸ್ತಿನ ಮಣ್ಣಿನ ಮನೆ ಕುಸಿದುಬಿದ್ದ ಪರಿಣಾಮ ತಂದೆ ಮತ್ತು ಅವರ ಮೂವರು ಹೆಣ್ಣುಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಅಭಿಷೇಕ್ ಸೇರಿ ಇಬ್ಬರು ಸಾವು; Video
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Video
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ಕಸದ ರಾಶಿಯಲ್ಲಿ ಹುಡುಕಿ ಪ್ಯಾಕ್ ಮಾಡಲಾದ ಚಾಕಲೇಟ್ ಗಳನ್ನು ಸಂಗ್ರಹಿಸುತ್ತಿರುವುದು ಇದರಲ್ಲಿ ಕಾಣಿಸುತ್ತದೆ.

ಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!
ಕಾನ್ಪುರದ ಆರ್ಯ ನಗರ ಕ್ಷೇತ್ರದ ಶಾಸಕ ಬಾಜ್ಪೈ, ರಕ್ತದಲ್ಲಿ ಬರೆದ ಸಂದೇಶವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೋಮವಾರ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಘೋಷಿಸಿದರು.

