ಕಾರು ಅಪಘಾತ

ಅಮಾವಾಸ್ಯೆ ರಾತ್ರಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; 6 ಮಂದಿ ಸಜೀವ ದಹನ! Video
ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಶಾಮ್ಲಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ಕುಟುಂಬದ ಮೇಲೆ ಹರಿದ Fortuner; ತಾಯಿ-ಮಗ ಸಾವು; ಕಾರಿನಲ್ಲಿ ಬಿಯರ್ ಕ್ಯಾನ್'ಗಳು ಪತ್ತೆ..!
ಕಾರಿನ ಅಡಿಗೆ ಸಿಲುಕಿದ 30 ವರ್ಷದ ಪೂನಂ ಬೆನ್ ನಾಗವಾಡಿಯಾ ಮತ್ತು ಅವರ 15 ವರ್ಷದ ಪುತ್ರ ಸಾಗರ್ ನಾಗವಾಡಿಯಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು; ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ
ಮೃತ ಮಹಿಳೆಯರಾದ ಗೋಪಿಕಾ ಮತ್ತು ದೇವಿಕಾ ಇಬ್ಬರೂ ಹಿಂದೂಗಳು ತಮ್ಮ ಮುಸ್ಲಿಂ ಸ್ನೇಹಿತ ಇಯಾಸ್ ಜೊತೆ ತಡರಾತ್ರಿ ಯಾಕೆ ಹೊರಗೆ ಇದ್ದರು ಎಂದು ಪ್ರಶ್ನಿಸುತ್ತಿದ್ದಾರೆ.

ತೆಲಂಗಾಣ: ಡಿವೈಡರ್ಗೆ ವೋಲ್ವೋ ಕಾರು ಡಿಕ್ಕಿ: ಖ್ಯಾತ ನ್ಯೂರೋಸರ್ಜನ್ ಡಾ. ಜಗದೀಶ್ ಬಾಬು ಸಜೀವ ದಹನ; Video
ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಮ್ಮಂನ ಖ್ಯಾತ ನರಶಸ್ತ್ರಚಿಕಿತ್ಸಕ ಡಾ. ಕೆ. ಜಗದೀಶ್ ಬಾಬು ಅವರ ವೋಲ್ವೋ ಕಾರು ಪಿಳ್ಳಲಮರಿ ಬಳಿಯ NH-365BB ನಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!
ನಿನ್ನೆ ಸಂಜೆ ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು.
ಖ್ಯಾತ ಸಂಗೀತ ಸಂಯೋಜಕ ಎ.ಆರ್ ರೆಹಮಾನ್ ಪುತ್ರ ಅಮೀನ್ ಸಂಚರಿಸುತ್ತಿದ್ದ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು!
ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.

ಪಂಜಾಬ್: ಅಡ್ಡಾದಿಡ್ಡಿ ಕಾರು ಚಲಾಯಿಸಿ ಕನ್ವಾರಿಯಾಗಳಿಗೆ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ!
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಫತೇಘರ್ ಸಾಹಿಬ್ನ ಸಿರ್ಹಿಂದ್ ಬಳಿ ಒಂದು ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ಸಿರ್ಹಿಂದ್ನಲ್ಲಿ ವೇಗವಾಗಿ ಬಂದ ಕಾರು ನಾಲ್ಕು ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದಿದ್ದು ಮೂವರು ಕನ್ವಾರಿಯಾಗಳು ಸಾವನ್ನಪ್ಪಿದ್ದು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಟಲ್ ಸುರಂಗದ ಬಳಿ ಭಯಾನಕ ಅಪಘಾತ; ಕಂಬಿಗಳ ನಡುವೆ ಸಿಲುಕಿದ SUV ಕಾರು! Video ನೋಡಿ
ಅತೀ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಯಿಂದಾಚೆಗೆ ನೆಗೆದಿದೆ.

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ಈಗಾಗಲೇ ಕಷ್ಟದ ಸಮಯದಲ್ಲಿದ್ದೇವೆ- ಮತ್ತಷ್ಟು ಆತಂಕ ಹೆಚ್ಚಿಸಬೇಡಿ; ವಿಜಯಲಕ್ಷ್ಮಿ
ಘಟನೆಯಲ್ಲಿ ಭಾಗಿಯಾಗಿದ್ದ ಬೈಕ್ ಸವಾರರು ತಪ್ಪು ತಮ್ಮದೇ ಎಂದು ಒಪ್ಪಿಕೊಂಡು, ಸ್ಥಳದಲ್ಲೇ ಕ್ಷಮೆಯನ್ನೂ ಕೇಳಿದ್ದಾರೆ. ಬೈಕ್ನಲ್ಲಿದ್ದ ಜನರು ಸುರಕ್ಷಿತವಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದರು.

