ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗದ ವಿಚಾರ: ಸುಪ್ರೀಂಕೋರ್ಟ್ಗೆ ಬೇಷರತ್ ಕ್ಷಮೆಯಾಚಿಸಿದ ವಿಜಯ್ ಸರ್ಕಾರ
ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪತೂಣ್ ಬಳಿ ಕಾರ್ತಿಕ ದೀಪ ಬೆಳಗಿಸಲು ಸಾಧ್ಯವಾಗದ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಮತ್ತು ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್ಗೆ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: