ಕಾವೇರಿ ನೀರು ನಿಯಂತ್ರಣ ಸಮಿತಿ

ಕಾವೇರಿ ಕದನ! ಸುಪ್ರೀಂನಲ್ಲಿ ವಿಜಯ್ ಸರ್ಕಾರದ ಅರ್ಜಿ ವಜಾ ಬೆನ್ನಲ್ಲೇ ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಬಿಡಲು CWRC ಶಿಫಾರಸು
ಸುಪ್ರೀಂ ಕೋರ್ಟ್ನಲ್ಲಿ 11 ಟಿಎಂಸಿ ಹೆಚ್ಚುವರಿ ನೀರು ಬಿಡುಗಡೆ ಅರ್ಜಿ ವಜಾಗೊಂಡು ನಿರಾಳತೆ ಸಿಕ್ಕ ಬೆನ್ನಲ್ಲೇ, ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

ಕರ್ನಾಟಕದಲ್ಲಿ ನೀರಿನ ಅಭಾವ: ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ
ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಗುರುವಾರ ತಿರಸ್ಕರಿಸಿದೆ.

ಕಾವೇರಿ ವಿಚಾರವಾಗಿ ಮೇಲ್ಮನವಿ; ಬಿಜೆಪಿ ತನ್ನ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿಕೆಶಿ
ನೆರೆಯ ತಮಿಳುನಾಡಿಗೆ ನದಿ ನೀರು ಬಿಡುವಂತೆ ರಾಜ್ಯಕ್ಕೆ ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ನಿರ್ದೇಶನದ ವಿರುದ್ಧ ಕರ್ನಾಟಕ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

