ಕಿವೀಸ್

ಇಶಾನ್ ಕಿಶನ್ ಔಟ್, ವೈಭವ್ ಇನ್: ಕಿವೀಸ್ ವಿರುದ್ಧದ 2ನೇ T20 ಪಂದ್ಯದ ಮೂಲಕ ಟೀಂ ಇಂಡಿಯಾ ಪ್ಲೇಯಿಂಗ್ 11ಗೆ ಸೂರ್ಯವಂಶಿ ಎಂಟ್ರಿ?
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಿಂದ ಸ್ಪೋಟಕ ಬ್ಯಾಟರ್ ಇಶಾನ್ ಕಿಶನ್ ಗಾಯದ ಕಾರಣದಿಂದಾಗಿ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ 15 ವರ್ಷದ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದು ಬಹುತೇಕ ಖಚಿತವಾಗಿದೆ. ಆ ಕುರಿತ ವರದಿ ಇಲ್ಲಿದೆ:

Champions Trophy 2025: ಬಾಂಗ್ಲಾ ವಿರುದ್ಧ ಗೆದ್ದ ಕಿವೀಸ್ ಪಡೆ; ಸೆಮೀಸ್ ಗೆ ಭಾರತ- ನ್ಯೂಜಿಲ್ಯಾಂಡ್ ಎಂಟ್ರಿ!
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲ್ಯಾಂಡ್ ತಂಡ, ಬಾಂಗ್ಲಾ ತಂಡವನ್ನು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 236 ರನ್ ಗಳಿಗೆ ಕಟ್ಟಿಹಾಕಿತು.

ಎರಡನೇ ಟೆಸ್ಟ್: ಟೀಂ ಇಂಡಿಯಾಗೆ 7 ವಿಕೆಟ್ ಹೀನಾಯ ಸೋಲು, 2-0 ಸರಣಿ ಕ್ಲೀನ್ ಸ್ವೀಪ್ ಮಾಡಿ ಗೆಲುವಿನ ಕೇಕೆ ಹಾಕಿದ ಕಿವೀಸ್!
ಇಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಮೂರನೇ ದಿನವಾದ ಸೋಮವಾರ ನ್ಯೂಜಿಲೆಂಡ್ ಟೀಂ ಇಂಡಿಯಾ ವಿರುದ್ಧ ಏಳು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಡನೆ ಕಿವೀಸ್ ತನ್ನದೇ ನೆಲದಲ್ಲಿ ಭಾರತದ ವಿರುದ್ಧ ಸ್ಮರಣೀಯ ಸರಣಿ ಕ್ಲೀನ್ ಸ್ವೀಪ್ ಸಾಧನೆ ಗೈದಿದೆ

