ಕುಡಿಯುವ ನೀರು

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!
ದೇಶ

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!

ಈ ಪ್ರಕರಣ ಸುಮಾರು 14 ತಿಂಗಳ ಹಿಂದಿನದು. 2025ರ ಸೆಪ್ಟೆಂಬರ್‌ನಲ್ಲಿ ಗೋವಾದಲ್ಲಿರುವ ಬಿಸ್ಲೆರಿಯ ಉತ್ಪಾದನಾ ಘಟಕದಲ್ಲಿ ತಯಾರಾದ ಒಂದು ಬ್ಯಾಚ್‌ಗೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿದೆ. ಕಂಪನಿಯ ಜಾಲದಲ್ಲಿ ಒಟ್ಟು 143 ಉತ್ಪಾದನಾ ಘಟಕಗಳಿವೆ.

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!
ದೇಶ

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

Bisleri ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮೊಕದ್ದಮೆ ಹೂಡಲು FSSAI ಅನುಮೋದನೆ ನೀಡಿದೆ. ಕಂಪನಿಯ ಪ್ಯಾಕ್ ಮಾಡಿದ ಕುಡಿಯುವ ನೀರಿನ ಮಾದರಿಯನ್ನು ಅಸುರಕ್ಷಿತವೆಂದು ಹೇಳಿದೆ.

KRS ನೀರಿನ ಮಟ್ಟ ಡೆಡ್ ಸ್ಟೋರೇಜ್ ಮಟ್ಟಕ್ಕೆ ಇಳಿಕೆ: ಕುಡಿಯುವ ನೀರಿಗೆ ಆತಂಕ!
ರಾಜ್ಯ

KRS ನೀರಿನ ಮಟ್ಟ ಡೆಡ್ ಸ್ಟೋರೇಜ್ ಮಟ್ಟಕ್ಕೆ ಇಳಿಕೆ: ಕುಡಿಯುವ ನೀರಿಗೆ ಆತಂಕ!

ಈ ಜಲಾಶಯದ ಒಟ್ಟು ಸಾಮರ್ಥ್ಯ 49.45 ಟಿಎಂಸಿ ಅಡಿಗಳಷ್ಟಿದೆ. ಮುಂದಿನ ಮುಂಗಾರು ಮಳೆಗಾಲ ಆರಂಭವಾಗಲು ಇನ್ನೂ ಎಂಟು ತಿಂಗಳು ಬಾಕಿ ಇರುವಾಗಲೇ, ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಕುಡಿಯುವ ನೀರು ಮತ್ತು ನೀರಾವರಿಗಾಗಿ ನೀರಿನ ಲಭ್ಯತೆಯ ಬಗ್ಗೆ ಆತಂಕ ಉಂಟುಮಾಡಿದೆ.

ರಾಜ್ಯಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ 24 ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್‌..!
ರಾಜ್ಯ

ರಾಜ್ಯಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ 24 ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್‌..!

ರಾಜ್ಯದಾದ್ಯಂತ 45 ಪ್ಯಾಕೇಜ್ಡ್ ಕುಡಿಯುವ ನೀರಿನ ತಯಾರಿಕಾ ಘಟಕಗಳನ್ನು ಪರಿಶೀಲಿಸಲಾಗಿದೆ. ಪ್ರಯೋಗಾಲಯ ಪರೀಕ್ಷೆಗಾಗಿ 32 ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿವಿಧ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ.

ನೀರಿಗಾಗಿ ಬೋರ್​ವೆಲ್ ಕೊರೆಸಿದ್ರೆ ಕೆಮಿಕಲ್ ಬರ್ತಿದೆ;  ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡಿಸಲು ಸರ್ಕಾರದ ಬಳಿ ಹಣವಿಲ್ಲ: ಶರಣಗೌಡ ಕಂದಕೂರು
ರಾಜ್ಯ

ನೀರಿಗಾಗಿ ಬೋರ್​ವೆಲ್ ಕೊರೆಸಿದ್ರೆ ಕೆಮಿಕಲ್ ಬರ್ತಿದೆ; ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡಿಸಲು ಸರ್ಕಾರದ ಬಳಿ ಹಣವಿಲ್ಲ: ಶರಣಗೌಡ ಕಂದಕೂರು

ಭೀಮಾ ನದಿಯು ಹತ್ತಿರದಲ್ಲೇ ಇದ್ದರೂ ಮತ್ತು ಕುಡಿಯುವ ನೀರಿಗಾಗಿ ಹಲವಾರು ಜಿಲ್ಲೆಗಳು ಅದರ ಮೇಲೆ ಅವಲಂಬಿತವಾಗಿದ್ದರೂ, ತಮಗೆ ಸಾಕಷ್ಟು ನೀರು ಸಿಗುತ್ತಿಲ್ಲ ಎಂದು ಕಂದಕೂರು ಗಮನ ಸೆಳೆದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ; ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಶಿವಕುಮಾರ್
ರಾಜ್ಯ

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ; ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಶಿವಕುಮಾರ್

ಸೆಪ್ಟೆಂಬರ್ 21 ರಿಂದ 23 ರವರೆಗೆ ನಿಗದಿಯಾಗಿರುವ ಶಾಸಕಾಂಗದ ವಿಶೇಷ ಅಧಿವೇಶನದಲ್ಲಿ, ಬರಗಾಲದಿಂದ ರೈತರಿಗಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಎರಡು ದಿನಗಳನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

ಕರ್ನಾಟಕ -ತಮಿಳುನಾಡು ಕಾವೇರಿ ವಿವಾದ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ; BWSSB ಸ್ಪಷ್ಟನೆ
ರಾಜ್ಯ

ಕರ್ನಾಟಕ -ತಮಿಳುನಾಡು ಕಾವೇರಿ ವಿವಾದ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ; BWSSB ಸ್ಪಷ್ಟನೆ

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಸಾಕಷ್ಟು ನೀರು ಲಭ್ಯವಿದೆ ಮತ್ತು ನಗರಕ್ಕೆ ಅಗತ್ಯವಿರುವ ನೀರನ್ನು ನಿರಂತರವಾಗಿ ಪೂರೈಸಲಾಗುತ್ತಿದೆ. ಮಳೆಗಾಲದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ

ಬರ ಪರಿಸ್ಥಿತಿ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ: DCM ಪರಮೇಶ್ವರ್
ರಾಜ್ಯ

ಬರ ಪರಿಸ್ಥಿತಿ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ: DCM ಪರಮೇಶ್ವರ್

ಜುಲೈ 25ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವಿಭಾಗದ ಬರ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಲಿದ್ದು, ನಂತರ ಮೈಸೂರು ವಿಭಾಗದಲ್ಲೂ ಇದೇ ರೀತಿಯ ಸಭೆ ನಡೆಯಲಿದೆ.

ಬರಿದಾಗುತ್ತಿದೆ ಕಾವೇರಿ ಒಡಲು: ನೀರಾವರಿಗಿಂತ ಕುಡಿಯುವ ನೀರಿಗೆ ಆದ್ಯತೆ ನೀಡಿ; ಕರ್ನಾಟಕ-ತಮಿಳುನಾಡಿಗೆ CWMA ಸೂಚನೆ
ರಾಜ್ಯ

ಬರಿದಾಗುತ್ತಿದೆ ಕಾವೇರಿ ಒಡಲು: ನೀರಾವರಿಗಿಂತ ಕುಡಿಯುವ ನೀರಿಗೆ ಆದ್ಯತೆ ನೀಡಿ; ಕರ್ನಾಟಕ-ತಮಿಳುನಾಡಿಗೆ CWMA ಸೂಚನೆ

ಕಳೆದ ಐದು ವಾರಗಳಿಂದ ಕೊಡಗು, ಹಾಸನ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಕಾವೇರಿ ಮೇಲ್ದಂಡೆ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ.