ಕುಮಾರಕೃಪಾ

ಪರಂಪರೆ ಉಳಿಸಿಕೊಂಡು ಕುಮಾರಕೃಪಾಗೆ ಮರುವಿನ್ಯಾಸ; ಕಡಿಮೆ ವೆಚ್ಚದ ಗ್ರಾನೈಟ್, ಖಾಸಗಿ ಪೀಠೋಪಕರಣ ಬಳಕೆ: ಸಿಎಂ
“ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪ ಅತಿಥಿ ಗೃಹ ಉಪಯೋಗವಾಗದ ಕಾರಣ ನಾನು ಇದನ್ನು ಅಧಿಕೃತ ನಿವಾಸವಾಗಿ ಪರಿವರ್ತಿಸಿ ಇಂದು ಖಾಸಗಿ ಪೂಜೆ ನೆರವೇರಿಸಿದ್ದೇನೆ.

ಗಂಗಾ ಎಂದು ಹೆಸರಿಟ್ಟು ಅಕ್ರಮವೆಸಗಬಾರದು; ನಿಖಿಲ್ ಮೂರು ಬಾರಿ ಸೋತಿರಬಹುದು; ರಾಮನಗರದಿಂದ ನಮ್ಮನ್ನು ಹೊರಹಾಕಲು ಸಾಧ್ಯವಿಲ್ಲ: HDK
ಈ ವಿಚಾರದಲ್ಲಿ ತಮಗೆ ಯಾವುದೇ ವೈಯಕ್ತಿಕ ಪ್ರತಿಷ್ಠೆಯಾಗಲಿ ಅಥವಾ ಗೊಂದಲವಾಗಲಿ ಇಲ್ಲ, ನಾವು ತಾಳ್ಮೆಯಿಂದ ಇದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ, ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿದರೇ ನಮ್ಮ ಪಕ್ಷದ ಮತ ಸಹಾಯವಾಗುತ್ತದೆ

ಕುಮಾರ ಕೃಪಾದಲ್ಲಿ ‘ಸ್ಯಾಂಟ್ರೋ’ ರವಿ ವಾಸ್ತವ್ಯ ಹೂಡಲು ನೆರವು ನೀಡಿದ್ದು ಜಂಟಿ ಕಾರ್ಯದರ್ಶಿ!
ಯಾವುದೇ ಅಡೆತಡೆಗಳಿಲ್ಲದಂತೆ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಕುಮಾರಕೃಪಾದಲ್ಲಿ ವ್ಯಾಸ್ತವ್ಯ ಹೂಡಲು ಜಂಟಿ ಕಾರ್ಯದರ್ಶಿ ಹಾಗೂ ಅವರ ಅಧೀನದಲ್ಲಿರುವ ಕೆಎಸ್ಟಿಡಿಸಿ ಸಿಬ್ಬಂದಿ ದೇವರಾಜ್ ಅವರು ನೆರವು ನೀಡಿದ್ದರೆಂದು ತಿಳಿದುಬಂದಿದೆ.

ಕೊರೋನಾ ಕರಿನೆರಳ ನಡುವಲ್ಲೂ ಪ್ರವಾಸಿಗರ ಸ್ವಾಗತಿಸಲು ಸಿದ್ಧಗೊಂಡ ಕುಮಾರ ಕೃಪಾ ಅತಿಥಿ ಗೃಹ!
ನಗರದ ಕೆಲವು ಪ್ರಸಿದ್ಧ ಅತಿಥಿಗೃಹಗಳಲ್ಲಿ ಸರ್ಕಾರಿ ಒಡೆತನದಲ್ಲಿರುವ ‘ಕುಮಾರಕೃಪಾ’ ಪ್ರಮುಖವಾದದ್ದು. ಕರ್ನಾಟಕದ ಅನೇಕ ರಾಜಕೀಯ ಸ್ಥಿತ್ಯಂತರಗಳಿಗೆ ಸಾಕ್ಷಿಯಾದ ಹೆಗ್ಗಳಿಕೆಯೂ ಇದಕ್ಕಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಹೋಟೆಲ್ ಲಲಿತ್ ಅಶೋಕದ ಮಧ್ಯೆ ಕುಮಾರ ಕೃಪಾ ನೆಲೆಗೊಂಡಿದೆ. ಈ ಕಟ್ಟಡ ಇರುವ ರಸ್ತೆಯನ್ನು ಕುಮಾರಕೃಪಾ ರಸ್ತೆ ಎಂದೇ ಕರೆಯಲಾಗುತ್ತದೆ.

ಸಮನ್ವಯ ಸಮಿತಿ ಸಭೆಗೂ ಮುನ್ನ ಕುಮಾರಕೃಪಾಗೆ ದೇವೇಗೌಡ ಭೇಟಿ: ವೇಣುಗೋಪಾಲ್ ಜೊತೆ ಮಾತುಕತೆ
ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ...

