ಕೆಎಸ್ ಲತಾಕುಮಾರಿ

ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್​​​.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್‌ ನೋಟಿಸ್
ರಾಜ್ಯ

ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್​​​.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್‌ ನೋಟಿಸ್

'ಲಂಚದ ವಾಟ್ಸ್‌ಆ್ಯಪ್ ಚಾಟ್' ಪ್ರಕರಣ ಸಂಬಂಧ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಪ್ತ ಸಹಾಯಕ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ.

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ರಾಜ್ಯ

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

KPSC ಅಕ್ರಮದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಲತಾಕುಮಾರಿ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಸನ: 40 ದಿನಗಳಲ್ಲಿ 21 ಜನರು ಹೃದಯಾಘಾತದಿಂದ ಸಾವು; ತಜ್ಞರ ತಂಡ ತನಿಖೆ
ರಾಜ್ಯ

ಹಾಸನ: 40 ದಿನಗಳಲ್ಲಿ 21 ಜನರು ಹೃದಯಾಘಾತದಿಂದ ಸಾವು; ತಜ್ಞರ ತಂಡ ತನಿಖೆ

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್), ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕು ಆಸ್ಪತ್ರೆ ಈ ಯೋಜನೆಯ ಭಾಗವಾಗಿದೆ.