ವಿದೇಶನಿಜ್ಜರ್ ಹತ್ಯೆ ಪ್ರಕರಣ: ಭಾರತವನ್ನು ರಷ್ಯಾಗೆ ಹೋಲಿಸಿದ ಕೆನಡಾ, ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೆ!
ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ನನ್ನು ಕೆನಡಾದ ಸರ್ರೆಯಲ್ಲಿನ ಸಿಖ್ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜಾರ್ನನ್ನು 2020ರಲ್ಲಿ ಭಾರತ ಸರ್ಕಾರ 'ಉಗ್ರ' ಎಂದು ಘೋಷಿಸಿತ್ತು.