ಕೆಪಿಎಸ್ ಸಿ

ಎಲೆಕ್ಷನ್ ಮಾದರಿ ಬಿಗಿ ಭದ್ರತೆಯಲ್ಲಿ KAS ಪೂರ್ವಭಾವಿ ಪರೀಕ್ಷೆ; ಬನಿಯನ್ನಲ್ಲೇ ಎಕ್ಸಾಂ ಬರೆದ ಯುವಕ!
ಶೇ.59ರಷ್ಟು ಅಭ್ಯರ್ಥಿಗಳು ಅಂದರೆ 87,260 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದು, ಇನ್ನುಳಿದ 59,807 ಅಭ್ಯರ್ಥಿಗಳು ಗೈರಾಗಿದ್ದಾರೆ. ಪ್ರವೇಶಪತ್ರ ಡೌನ್ಲೋಡ್ ಮಾಡಿದ್ರೂ 27,146 ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗಿಲ್ಲ.

ನವೆಂಬರ್ 15ರಂದು KPSC ಪೂರ್ವಭಾವಿ ಪರೀಕ್ಷೆ: ಚುನಾವಣಾ ಮಾದರಿಯ ಭದ್ರತೆಗೆ CM ಸೂಚನೆ; 319 ಹುದ್ದೆಗಳಿಗೆ 1.47 ಲಕ್ಷ ಅಭ್ಯರ್ಥಿಗಳು
ಯಾವುದೇ ಸಂದರ್ಭಗಳಲ್ಲಿಯೂ ಅಭ್ಯರ್ಥಿಗಳು ಮೊಬೈಲ್ ಫೋನ್ಗಳೊಂದಿಗೆ ಕೇಂದ್ರಗಳಿಗೆ ಪ್ರವೇಶಿಸಬಾರದು ಮತ್ತು ಯಾವುದೇ ಲೋಪಕ್ಕೆ ಹಿರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

ಸುಧಾರಣೆ ಜಾರಿಗೊಳಿಸುವವರೆಗೂ KPSC ಪರೀಕ್ಷೆ ನಡೆಸಬೇಡಿ: ಸರ್ಕಾರಕ್ಕೆ ಉದ್ಯೋಗಾಕಾಂಕ್ಷಿಗಳ ಸಲಹೆ
ಶಾಸಕ ಆರ್.ವಿ. ದೇಶಪಾಂಡೆ ಅವರ ನೇತೃತ್ವದ ಸದನ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವವರೆಗೂ ಪರೀಕ್ಷೆಯನ್ನು ಮುಂದೂಡುವಂತೆ ಸರ್ಕಾರವನ್ನು ಕೋರಿದೆ.

KPSC ನೇಮಕಾತಿ ಅಕ್ರಮ ತನಿಖೆ ಕೇವಲ ನಾಮಕಾವಸ್ಥೆಯಾಗಬಾರದು: ಎಚ್.ಡಿ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರಿನಲ್ಲಿ ಶುಕ್ರವಾರ ಉದ್ಯೋಗಾಕಾಂಕ್ಷಿಗಳೊಂದಿಗೆ ಸಂವಾದ ನಡೆಸಿದ ಅವರು, KPSC ಮೇಲಿನ ಸಾರ್ವಜನಿಕರ ವಿಶ್ವಾಸ ಕುಸಿದಿದ್ದು, ಆಯೋಗದಲ್ಲಿ ಸಮಗ್ರ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.

ಪಶುವೈದ್ಯಾಧಿಕಾರಿ ಪರೀಕ್ಷೆ: ಲಂಚಕ್ಕಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ IAS ಅಧಿಕಾರಿ; ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂ ಸಂಗ್ರಹ- ED ಆರೋಪ!
ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಪಡೆಯಲು ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ.

'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'
ಇವರ ವರಸೆ ಹೇಗಿದೆ ಎಂದರೆ `ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ, ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ’ ಎಂದು ಲೇವಡಿ ಮಾಡಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಂಕಾ, ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಸಾರ್ವಜನಿಕ ಸೇವಾ ಆಯೋಗಗಳು ಜಾತಿ ರಾಜಕೀಯದ ಗುಹೆಗಳು: ಲಹರ್ ಸಿಂಗ್ ಸಿರೋಯಾ
ಹೋಟಾ ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ಒಂದೆರಡು ವರ್ಷಗಳಲ್ಲಿ ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇತ್ತು. ಭ್ರಷ್ಟಾಚಾರದ ಈ ಚಕ್ರವನ್ನು ಮುರಿಯಲು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ.

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು
400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಆಗಸ್ಟ್ 29ರಂದು ಗಂಗ್ವಾರ್ ಅವರನ್ನು ಬಂಧಿಸಿತ್ತು.

