ದೇಶFoxconn ತಮಿಳುನಾಡು ಘಟಕದಲ್ಲಿ ವಿವಾಹಿತ ಮಹಿಳೆಯರಿಗಿಲ್ಲ ಕೆಲಸ; ವರದಿ ಕೇಳಿದ ಕೇಂದ್ರ
1976ರ ಸಮಾನ ಸಂಭಾವನೆ ಕಾಯಿದೆಯ ಸೆಕ್ಷನ್ 5ರ ಪ್ರಕಾರ ಪುರುಷ ಮತ್ತು ಮಹಿಳಾ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವಾಗ ಯಾವುದೇ ತಾರತಮ್ಯ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ಕಾರ್ಮಿಕ ಸಚಿವಾಲಯ ಬುಧವಾರ ತಿಳಿಸಿದೆ.