ಕೊಡಗು

"ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯವನ್ನಲ್ಲ"; ಅಪ್ರಾಪ್ತ ಬಾಲಕಿಯ ಶಿರಚ್ಛೇದ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!
ಅಪರಾಧಿಯು ಬಾಲಕಿಯ ತಲೆ ಕಡಿಯುವ ಮೂಲಕ ಆಕೆಯ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದ್ದಾನೆ, ಆದರೆ, ನ್ಯಾಯದ ಧ್ವನಿಯನ್ನು ಹತ್ತಿಕ್ಕಲು ಅವನಿಂದ ಸಾಧ್ಯವಿಲ್ಲ.

ವಿಷಕಾರಿ ರಾಸಾಯನಿಕ ಸಿಂಪಡಣೆ ಶಂಕೆ; ಕೊಡಗಿನ 32 ಎಕರೆ ತೋಟದ ಬೆಳೆ ನಾಶ, 15 ಕೋಟಿ ರೂ ನಷ್ಟ..!
ನವೆಂಬರ್ 12ರಂದು ಈ ಘಟನೆ ಬೆಳಕಿಗೆ ಬಂದಿದೆ. ತೋಟದ ಹಾಲಿ ವ್ಯವಸ್ಥಾಪಕರು, ತೋಟದ ವಿವಿಧ ಭಾಗಗಳಲ್ಲಿನ ಬೆಳೆಗಳು ಒಣಗಿ ಮುದುಡುತ್ತಿರುವುದನ್ನು ಗಮನಿಸಿ ರವೀಂದ್ರನಾಥ ಅವರಿಗೆ ಮಾಹಿತಿ ನೀಡಿದ್ದರು.

Video: 'ಅತ್ಯಾಚಾರ ನಿಲ್ಲಿಸಿ, ಮಹಿಳೆಯರನ್ನು ಗೌರವಿಸಿ'; ಕೊಡಗಿನ ದಸರಾ ಮೆರವಣಿಗೆಯಲ್ಲಿ ಮಹಿಳಾ ಸುರಕ್ಷತೆಗೆ ಧ್ವನಿ, ವಿಶೇಷ ಅಭಿಯಾನ
ಅಲ್ಲದೆ, ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು ಎಂಬ ಆಗ್ರಹವನ್ನೂ ವ್ಯಕ್ತಪಡಿಸಲಾಯಿತು.

ದಸರಾ ಹೊತ್ತಿಗೆ ಕೊಡಗಿನ ಹಾಡಿ ಜನರ ಬದುಕಿನಲ್ಲಿ ಬೆಳಕು: ವಿದ್ಯುತ್ ಯೋಜನೆ ಉದ್ಘಾಟಿಸಿದ ಶಾಸಕ ಪೊನ್ನಣ್ಣ
4.84 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಯೋಜನೆ ಉದ್ಘಾಟನೆಯಾಗುವುದರೊಂದಿಗೆ ಜನರ ಬದುಕಲ್ಲಿ ಬೆಳಕು ಬಂದಂತಾಗಿದೆ. ಜಂಗಲ್ ಹಾಡಿ, ಆಯುರ್ ಸುರುಳಿ ಹಾಡಿ, ಚೀನಿ ಹುಡ್ಲು ಹಾಡಿ ಮತ್ತು ಚೊಂಬು ಕಾಡು ಹಾಡಿಗಳಿಗೆ ಕೊನೆಗೂ ವಿದ್ಯುತ್ ಬೆಳಕು ತಲುಪಿದೆ.

ಉದ್ಯೋಗಿಗಳಾಗದೇ ಊರಿನಲ್ಲಿ ನೀವೇ ಉದ್ಯಮ ಆರಂಭಿಸಿ; 'ಪೊನ್ನಣ್ಣ-ಮಂಥರ್' ಕೊಡಗಿನ ಎರಡು ಕಣ್ಣುಗಳಿದ್ದಂತೆ, ಕಾಪಾಡಿಕೊಳ್ಳಿ: CM
ಕೊಡಗು ಜಿಲ್ಲೆ ಕರ್ನಾಟಕದ ಕಾಶ್ಮೀರ. ಇಡೀ ವಿಶ್ವ ಈ ಭಾಗಕ್ಕೆ ಆಕರ್ಷಿತವಾಗಿದೆ. ನಿಮ್ಮ ಪರಂಪರೆ ಉಳಿಸಿಕೊಳ್ಳಿ. ಇದು ಮನುಷ್ಯತ್ವದ ದೊಡ್ಡ ಗುಣ. ನನ್ನದೇ ಆದ ಅನುಭವದಲ್ಲಿ ಹಳ್ಳಿಯಿಂದ ನಗರಕ್ಕೆ ವಲಸೆ ಬರುವವರು ಶಿಕ್ಷಣ

ಕೊಡಗು: ಅಮ್ಮ-ಮಗಳ ಜಗಳ ಇಬ್ಬರ ಸಾವಿನಲ್ಲಿ ಅಂತ್ಯ; ಕೋಪದಿಂದ ಕೆರೆಗೆ ಹಾರಿದ ಪುತ್ರಿ, ರಕ್ಷಿಸಲು ಹೋದ ತಾಯಿಯೂ ದಾರುಣ ಸಾವು!
ಮೃತರನ್ನು 45 ವರ್ಷದ ಪ್ರೇಮಾ ಹಾಗೂ ಅವರ 14 ವರ್ಷದ ಮಗಳು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!
ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೊಡಗು: ರೋಚಕ ಕಾರ್ಯಾಚರಣೆ; ಕಾರ್ಮಿಕನನ್ನು ಕೊಂದಿದ್ದ ಕಾಡಾನೆ ಸೆರೆ; ಅರಿವಳಿಕೆ ಮದ್ದು ನೀಡಿ ವಶಕ್ಕೆ ಪಡೆದ ಅರಣ್ಯ ಇಲಾಖೆ! Video
ಶಾರ್ಪ್ಶೂಟರ್ ರಂಜನ್ ಅವರು ಕಾಡಾನೆಗೆ ಅರಿವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಯಿತು.

ಕೊಡಗಿನಲ್ಲಿ ಪುಂಡಾಟ ಮೆರೆದ ಕಾಡಾನೆ ಸೆರೆ; ದುಬಾರೆ ಆನೆ ಶಿಬಿರಕ್ಕೆ ಶಿಫ್ಟ್..!
ಈ ವರ್ಷದ ಜನವರಿಯಿಂದ ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಅಮ್ಮತ್ತಿ-ಸಿದ್ದಾಪುರ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿವೆ.

