ರಾಜ್ಯಸ್ವಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ಸಚಿವ ಎಸ್.ಟಿ.ಸೋಮಶೇಖರ್!
ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.